ರಾಜ್ಯ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ನೀತಿ ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ಅಹೋರಾತ್ರಿ ಧರಣಿಯ 2ನೇ ದಿನವಾದ ಇಂದು ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕರು, ಬಿಜೆಪಿ ಎಸ್.ಸಿ ಮೋರ್ಚಾ ರಾಜ್ಯಾಧ್ಯಕ್ಷರಾದ ಸಿಮೆಂಟ್ ಮಂಜು ರವರು ಭಾಗವಹಿಸಿದರು.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್ ಯಡಿಯೂರಪ್ಪ ರವರು, ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ ರವರು, ಪ್ರತಿಪಕ್ಷ ನಾಯಕರಾದ ಶ್ರೀ ಆರ್. ಅಶೋಕ್ ರವರು, ವಿಧಾನ ಪರಿಷತ್ ವಿಪಕ್ಷ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ ರವರು, ಶಾಸಕರು, ಪರಿಷತ್ ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
