ಕನ್ನಡದ ಸಾಹಿತಿ ಬಾನು ಮುಷ್ತಾಕ್‌ ರವರಿಗೆ ಒಲಿದ ಬೂಕರ್ ಪ್ರಶಸ್ತಿ

ಕನ್ನಡದ ಪ್ರಸಿದ್ಧ ಸಾಹಿತಿ ಬಾನು ಮುಷ್ತಾಕ್ ಅವರಿಗೆ 2025ರ ಬೂಕರ್ ಪ್ರಶಸ್ತಿ ಲಭಿಸಿದ್ದು, ಜಾಗತಿಕ ಮಟ್ಟದಲ್ಲಿ ಕನ್ನಡ ಸಾಹಿತ್ಯಕ್ಕೆ ಗೌರವ ತಂದಿದ್ದಾರೆ.