ಮೈಸೂರು ದಸರಾ ಉದ್ಘಾಟನ ಸಮಿತಿಯಿಂದ ಬೂಕರ್ ಪ್ರಶಸ್ತಿ ವಿಜೇತ ಭಾನು ಮುಷ್ತಾಕ್ ಆಹ್ವಾನ

ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಕನ್ನಡ ಲೇಖಕಿ ಭಾನು ಮುಷ್ತಾಕ್ ಅವರನ್ನು ಆಹ್ವಾನಿಸಲಾಗಿದೆ. ಹಾಸನದ ಅಮೀರ್ ಮೊಹಲ್ಲಾದಲ್ಲಿ ದಸರಾ ಸಮಿತಿ ಅಧಿಕೃತ ಆಹ್ವಾನ ನೀಡಿ ಗೌರವಿಸಿದೆ.