ಹಾಸನಾಂಬ ದೇವಿ ದರ್ಶನ ಪಡೆದ ಬೂಕರ್ ಪ್ರಶಸ್ತಿ ವಿಜೇತೆ ಭಾನು ಮುಷ್ತಾಕ್ — “ಹಾಸನಾಂಬ ನಮ್ಮೂರ ಹಬ್ಬ, ಭಾವೈಕ್ಯತೆಯ ತಾಣ”

ಬೂಕರ್ ಪ್ರಶಸ್ತಿ ವಿಜೇತೆ ಭಾನು ಮುಷ್ತಾಕ್ ಹಾಸನಾಂಬ ದೇವಿ ದರ್ಶನ ಪಡೆದು, “ಹಾಸನಾಂಬ ಜಾತ್ರೆ ನಮ್ಮೂರ ಹಬ್ಬ, ಭಾವೈಕ್ಯತೆ ಮತ್ತು ಸಾಮಾಜಿಕ ಸಾಮರಸ್ಯದ ತಾಣ” ಎಂದು ಹೇಳಿದ್ದಾರೆ.