BREAKING : ರಾಜ್ಯದಲ್ಲಿ ಘೋರ ದುರಂತ : ಪೊಲೀಸರ ಭಯಕ್ಕೆ ಬೈಕ್ ತಿರುಗಿಸಿದ ಸವಾರ ಸಾವು, ಪತ್ನಿಯ 2 ಕಾಲುಗಳು ಕಟ್.!

ಕೊಡಗು ಜಿಲ್ಲೆಯ ಮರೂರು ಗ್ರಾಮದ ನಿವಾಸಿ ನಟೇಶ್ (31) ಮೃತಪಟ್ಟ ದುರ್ದೈವಿ. ಇವರು ತಮ್ಮ ಪತ್ನಿ ದಿವ್ಯಾ (30) ಅವರೊಂದಿಗೆ ಬೈಕ್ನಲ್ಲಿ ಸಂಬಂಧಿಕರ ಮನೆಗೆ ತೆರಳುತ್ತಿದ್ದರು.