BREAKING: ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಗಿರೀಶ್ ಮಟ್ಟಣನವರ್, ಮಹೇಶ್ ತಿಮರೋಡಿ, ಸಮೀರ್ ವಿರುದ್ಧ FIR ದಾಖಲು!

ಧರ್ಮಸ್ಥಳದಲ್ಲಿ ಪತ್ರಕರ್ತರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಿರೀಶ್ ಮಟ್ಟಣನವರ್, ಮಹೇಶ್ ತಿಮರೋಡಿ ಮತ್ತು ಯೂಟ್ಯೂಬರ್ ಸಮೀರ್ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ FIR ದಾಖಲಾಗಿದೆ. ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ.