BREAKING NEWS- ರಾಜ್ಯದಲ್ಲಿ ಇಂದಿನಿಂದ ‘ಜ್ಯೋತಿ ಸಂಜೀವಿನಿ’ ಸ್ಥಗಿತ – ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ’ ಜಾರಿಗೆ ಸರ್ಕಾರ ಆದೇಶ

ಕರ್ನಾಟಕ ಸರ್ಕಾರ ಮಹತ್ವದ ಆದೇಶ ಹೊರಡಿಸಿ ಜ್ಯೋತಿ ಸಂಜೀವಿನಿ ಯೋಜನೆಯನ್ನು ಸ್ಥಗಿತಗೊಳಿಸಿ, ಅಕ್ಟೋಬರ್ 01, 2025ರಿಂದ ಕರ್ನಾಟಕ ಆರೋಗ್ಯ ಸಂಜೀವಿನಿ (KASS) ಯೋಜನೆಯನ್ನು ಜಾರಿಗೆ ತಂದಿದೆ. ಸರ್ಕಾರಿ ನೌಕರರು ಮತ್ತು ಅವಲಂಬಿತರಿಗೆ ನಗದುರಹಿತ ಚಿಕಿತ್ಸೆಯ ಸೌಲಭ್ಯ ಲಭ್ಯ.