BREAKING : 13 ವರ್ಷದಿಂದ ಕೋಮಾದಲ್ಲಿದ್ದ ವ್ಯಕ್ತಿಗೆ ದಯಾಮರಣಕ್ಕೆ ಅನುಮತಿ : ಸುಪ್ರೀಂ ಕೋರ್ಟ್‌ ಐತಿಹಾಸಿಕ ತೀರ್ಪು.!

ಕಳೆದ 13 ವರ್ಷಗಳಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ (ಕೋಮಾ) 32 ವರ್ಷದ ಹರೀಶ್ ರಾಣಾ ಅವರಿಗೆ ಗೌರವಯುತವಾಗಿ ಸಾಯಲು ಸುಪ್ರೀಂ ಕೋರ್ಟ್ ಐತಿಹಾಸಿಕ ಅನುಮತಿ ನೀಡಿದೆ.