ರಾಜ್ಯದ ಆಸ್ಪತ್ರೆಗಳಿಗೆ ಬಂಪರ್ ನೇಮಕಾತಿ: 400 ಕಿರಿಯ ಪ್ರಯೋಗಶಾಲಾ ತಂತ್ರಜ್ಞರು, 400 ಫಾರ್ಮಾಸಿಸ್ಟ್ ಹುದ್ದೆಗಳಿಗೆ ಗುತ್ತಿಗೆ ಆಧಾರದ ಭರ್ತಿಗೆ ಆದೇಶ

ಆರೋಗ್ಯ ಇಲಾಖೆ 400 ಕಿರಿಯ ಪ್ರಯೋಗಶಾಲಾ ತಂತ್ರಜ್ಞರು ಮತ್ತು 400 ಫಾರ್ಮಾಸಿಸ್ಟ್ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲು ಅವಕಾಶ ನೀಡಿದ್ದು, ನೇರ ನೇಮಕಾತಿಗೆ ಮುನ್ನ ತಾತ್ಕಾಲಿಕವಾಗಿ ಈ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.