ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ವೇತನ ಬಡ್ತಿ ಮತ್ತು ಮುಂಬಡ್ತಿ ನೀಡಲು ಸಚಿವ ಸಂಪುಟ ತೀರ್ಮಾನ

ಕರ್ನಾಟಕ ಸರ್ಕಾರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ವೇತನ ಬಡ್ತಿ ಮತ್ತು ಮುಂಬಡ್ತಿ ನೀಡಲು ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಂಡಿದೆ. ಜೊತೆಗೆ ಮೆಟ್ರೋ ಹಂತ-3, ಆಶಾಕಿರಣ ಯೋಜನೆ ಹಾಗೂ ಹೊಸ ಮೆಡಿಕಲ್ ಕಾಲೇಜು ಸ್ಥಾಪನೆಗೂ ಅನುಮೋದನೆ ನೀಡಲಾಗಿದೆ.