ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಬಳಕೆ: ಸಚಿವ ಸಂಪುಟ ನಿರ್ಧಾರ
ಕರ್ನಾಟಕ ಸಚಿವ ಸಂಪುಟವು ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಬಳಕೆ ಮಾಡಲು ಒಪ್ಪಿಗೆ ನೀಡಿದೆ. ಮೆಟ್ರೋ ಹಂತ-3, ಆಶಾಕಿರಣ ಯೋಜನೆ ಮತ್ತು ಹೊಸ ಮೆಡಿಕಲ್ ಕಾಲೇಜು ಸ್ಥಾಪನೆಗೂ ಅನುಮೋದನೆ.
Copy and paste this URL into your WordPress site to embed
Copy and paste this code into your site to embed