ಜಿಲ್ಲಾ ಸುದ್ದಿ

ಸಕಲೇಶಪುರದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ 94ನೇ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಲಾಯಿತು. ವಿಶೇಷ ಪೂಜೆ ಹಾಗೂ ಆಸ್ಪತ್ರೆಯ ರೋಗಿಗಳಿಗೆ ಹಣ್ಣು-ಹಂಪಲು ವಿತರಣೆ ನಡೆಯಿತು....