ಶ್ಲೋಕ-ಲೋಕ

ಸೂರ್ಯನಲ್ಲಿರುವ ತೇಜಸ್ಸು-ನಾರಾಯಣನ ತೇಜಸ್ಸು, ಚಂದ್ರನಲ್ಲಿರುವ ತೇಜಸ್ಸು-ಧನ್ವಂತರಿಯ ತೇಜಸ್ಸು, ಅಗ್ನಿಯಲ್ಲಿರುವ ತೇಜಸ್ಸು-ಪರಶುರಾಮನ ತೇಜಸ್ಸು. ಹೀಗೆ ಪ್ರತಿಯೊಂದು ಬೆಳಕಿನ ಮೂಲ ಬೆಳಕು ಭಗವಂತ ಎಂದು ನಾವು...
ಭಗವಂತನನ್ನು ಕಾಣಬೇಕಾದರೆ ಕೇವಲ ಶಾಸ್ತ್ರಾಭ್ಯಾಸ ಮಾಡಿದರೆ ಸಾಲದು. ಜ್ಞಾನ ಪಡೆದು ಜ್ಞಾನದಿಂದ ನಿರಂತರ ಸಾಧನೆ ಅಗತ್ಯ. ಧ್ಯಾನ ಯೋಗದಿಂದ ನಿರಂತರ ಭಗವಂತನನ್ನು ಕಾಣುವ...
ಶಾಸ್ತ್ರವನ್ನು ಓದಿ ಅದರಿಂದ ಅರಿವಿನ ಒಳಗಣ್ಣು ತೆರೆದವರು. ಇವರು ಭಗವಂತನನ್ನು ತಿಳಿಯಬಲ್ಲರು ಮತ್ತು ತಮ್ಮ ಸ್ವರೂಪಭೂತವಾದ ಕಣ್ಣಿನಿಂದ ಭಗವಂತನನ್ನು ಕಾಣಬಲ್ಲರು.
ಭಗವಂತ ನಮ್ಮ ಪ್ರತಿಯೊಂದು ಇಂದ್ರಿಯದಲ್ಲಿ ನಿಯಾಮಕನಾಗಿ ಆಯಾ ರೂಪದಲ್ಲಿ ನಿಂತು, ವಿಷಯಗಳನ್ನು ದುಃಖದ ಲೇಪವಿಲ್ಲದೆ ಗ್ರಹಿಸುತ್ತಾನೆ ಮತ್ತು ನಮಗೆ ವಿಷಯದ ಅನುಭವವನ್ನು ಕೊಡುತ್ತಾನೆ
ಹೂವಿನ ಸುಗಂಧದ ಸೂಕ್ಷ್ಮಾಣುಗಳು ನಮ್ಮ ಮೂಗನ್ನು ಪ್ರವೇಶಿಸುವುದು ನಮಗೆ ತಿಳಿಯುವುದು ಕೇವಲ ಸುವಾಸನೆಯಿಂದ, ಹೊರತು ಭೌತಿಕವಾಗಿ ಅಲ್ಲ. ಜೀವದ ಈ ಎಲ್ಲಾ ಗತಿ...
ಯಾವ ಸ್ಥಾನದಲ್ಲಿ ಭಗವಂತ ಸದಾ ಜ್ಞಾನಿಗಳಿಗೆ ಗೋಚರವಾಗುತ್ತಾನೋ ಅದು “ಪರಮಧಾಮ” ಅದೇ ಮೋಕ್ಷ. ಅಲ್ಲಿ ಸೂರ್ಯನಾಗಲಿ, ಚಂದ್ರನಾಗಲಿ, ಅಗ್ನಿಯಾಗಲಿ ಬೆಳಕಲ್ಲ. ಈ ಪರಮಧಾಮದಿಂದಲೇ...
ನಮ್ಮ ಜೀವನದಲ್ಲಿ ನಾವು ಹೇಗೆ ಸಾಧನೆ ಮಾಡಬೇಕು, ಹೇಗೆ ಭಗವಂತನ ಚಿಂತನೆ ಮಾಡಬೇಕು ಅನ್ನುವುದರ ಸಮಸ್ತ ಸಾರವನ್ನು ಕೃಷ್ಣ ಇಲ್ಲಿ ಹೇಳಿದ್ದಾನೆ.
ವಿಶ್ವವನ್ನು ಇಲ್ಲಿ ವಿವರಿಸಿದಷ್ಟು ಸ್ಪಷ್ಟವಾಗಿ ಎಲ್ಲಿಯೂ ವರ್ಣಿಸಿಲ್ಲ. ಇತರೆಡೆ ಸ್ವಲ್ಪ ಸ್ವಲ್ಪ ವಿವರಣೆ ಕಾಣಬಹುದು. ಆದರೆ ಕೃಷ್ಣ ಇಲ್ಲಿ ಪೂರ್ಣ ವಿವರಣೆ ಕೊಟ್ಟ....
ಮೂರು ಗುಣಗಳನ್ನು ಮೀರಿ ನಿಂತಾಗ ಜೀವದ ಸಹಜ-ಶಾಶ್ವತ ಧರ್ಮ ಅಭಿವ್ಯಕ್ತವಾಗುತ್ತದೆ. ಈ ಸ್ಥಿತಿಯಲ್ಲಿ ಬ್ರಹ್ಮತತ್ವವಾದ ಚಿತ್ ಪ್ರಕೃತಿ(ಶ್ರೀಲಕ್ಷ್ಮಿ)ಗೂ ಆಸರೆಯಾದ ಆ ಭಗವಂತವಂತನನ್ನು ಮೋಕ್ಷದಲ್ಲಿ...