ಶ್ಲೋಕ-ಲೋಕ

ಸುಖ ದುಃಖವನ್ನು ಸಮನಾಗಿ ಕಾಣು. ಯಾವುದೇ ವಸ್ತು ನಮಗೆ ಸುಖ-ದುಃಖವನ್ನು ಕೊಡುವುದಿಲ್ಲ. ಆ ವಸ್ತುವನ್ನು ನಾವು ನೋಡುವ ಭಾವನೆ ನಮಗೆ ಸುಖ-ದುಃಖವನ್ನು ಕೊಡುತ್ತದೆ....
ಭಗವಂತನ ಪಾರಮ್ಯಕ್ಕೆ ವಿರುದ್ಧವಾದ ಯಾವ ಆರಂಭಕ್ಕೂ ತೊಡಗದಿರುವುದು. ಎಲ್ಲ ಆರಂಭವನ್ನು ಫಲಕಾಮನೆಯಿಂದ ಮಾಡುವುದನ್ನು ಬಿಡು. ಎಲ್ಲವನ್ನೂ ಕೊನೆಗೆ ಕೃಷ್ಣಾರ್ಪಣಮಸ್ತು ಎಂದು ಭಗವಂತನಲ್ಲಿ ಅರ್ಪಿಸು.
ಯಾರಿಂದಲೂ ನೋಯದವನು, ಯಾರನ್ನೂ ನೋಯಿಸದವನು, ಹಮ್ಮಿನಿಂದ ಕೇಡಿಗೆಳೆಸದವನು, ರೇಗದವನು, ಅಂಜದವನು, ತಲ್ಲಣಗೊಳ್ಳದವನು-ಅವನು ನನಗೆ ಅಚ್ಚುಮೆಚ್ಚು.
“ಸಂತುಷ್ಟಃ ಸತತಂ ಯೋಗೀ ಯತಾತ್ಮಾ ದೃಢನಿಶ್ಚಯಃ” ಎಂದು. ಯಾವುದೇ ಒಬ್ಬ ಮನುಷ್ಯ ಹಾಯಾಗಿರಬೇಕಾದರೆ ಇರಬೇಕಾದ ಚಿತ್ತವೃತ್ತಿ ‘ಅತೃಪ್ತಿ ಇಲ್ಲದೆ ಇರುವುದು’. ಜೀವನದಲ್ಲಿ ನಮ್ಮೆಲ್ಲ...
ತಿಳಿಯಬೇಕು, ತಿಳಿದು ನಂಬಬೇಕು. ಕೇವಲ ತಿಳುವಳಿಕೆ ಇದ್ದರೆ ಸಾಲದು. ಜ್ಞಾನಕ್ಕಿಂತ ಜ್ಞಾನ ಸಹಿತ ಧ್ಯಾನ ಮೇಲು. ಎಲ್ಲಕ್ಕಿಂತ ಹಿರಿದು ಕರ್ಮಫಲ ತ್ಯಾಗ. ಆದ್ದರಿಂದ...
ಕರ್ಮಗಳನ್ನೂ ನನಗೆ ಅರ್ಪಿಸುವ ಸಾಧನೆ ಮಾಡು. ಅನಂತರ ಬಗೆಯನ್ನು ಬಿಗಿಗೊಳಿಸಿ ಎಲ್ಲ ಕರ್ಮಗಳ ಫಲದಾಸೆಯ ನಂಟನ್ನು ತೊರೆದುಬಿಡು.
ಕೃಷ್ಣ ಹೇಳುತ್ತಾನೆ: “ನೀನು ಮಾಡುವ ಕರ್ಮವನ್ನು ಸ್ವಾರ್ಥಕ್ಕಾಗಿ ಮಾಡದೆ, ಭಗವಂತನ ಪೂಜೆ ಅನ್ನುವ ಅನುಸಂಧಾನದಿಂದ ಮಾಡು” ಎಂದು.
ಇಂಥ ಸಂದರ್ಭದಲ್ಲಿ ಏನು ಮಾಡಬೇಕು ಎನ್ನುವುದನ್ನು ಕೃಷ್ಣ ವಿವರಿಸುತ್ತಾನೆ. “ಮನಸ್ಸನ್ನು ಏಕಾಗ್ರತೆಯೆಡೆಗೆ ಕೊಂಡೊಯ್ಯುವ ಶಕ್ತಿ ಕೊಡು ಎಂದು ನನ್ನನ್ನು ಪ್ರಾರ್ಥಿಸು. ಅಧ್ಯಾತ್ಮದ ದಾರಿಯಲ್ಲಿ...
ನಾರಾಯಣನ ಉಪಾಸನೆ ಮಾಡುವ ಸಾಧಕನಿಗೆ ಸಕಲ ದೇವತೆಗಳು ಸಹಾಯಮಾಡಿ, ಆತ ತನ್ನ ಸಾಧನಾ ಮಾರ್ಗದಲ್ಲಿ ಎತ್ತರಕ್ಕೇರುವಂತೆ ಮಾಡುತ್ತಾರೆ.