ಶ್ಲೋಕ-ಲೋಕ

ನಾರಾಯಣನ ಉಪಾಸನೆ ಮಾಡುವ ಸಾಧಕನಿಗೆ ಸಕಲ ದೇವತೆಗಳು ಸಹಾಯಮಾಡಿ, ಆತ ತನ್ನ ಸಾಧನಾ ಮಾರ್ಗದಲ್ಲಿ ಎತ್ತರಕ್ಕೇರುವಂತೆ ಮಾಡುತ್ತಾರೆ.
ಇಲ್ಲಿ ಕೃಷ್ಣನ ಭರವಸೆ ಏನೆಂದರೆ “ನನ್ನಲ್ಲಿ ಶರಣಾಗು, ನಿನ್ನ ಮನಸ್ಸನ್ನು ನನ್ನಲ್ಲಿ ನೆಡು-ನಾನು ನಿನ್ನನ್ನು ಉದ್ಧರಿಸುತ್ತೇನೆ” ಎನ್ನುವುದು.
ಶಕ್ತಿ ಉಪಾಸನೆ ಮಾಡುವವರಿಗೆ ಆಕೆ ಒಲಿದು ಮೋಕ್ಷ ಕರುಣಿಸುತ್ತಾಳೆ, ಆದರೆ ಅವ್ಯಕ್ತದ ಉಪಾಸನೆ ಮಾಡುವವರಿಗೆ ‘ಅಧಿಕ ತರ ಕ್ಲೇಶಃ’ –ಉಪಾಸನೆ ತುಂಬಾ ಕಷ್ಟ....
ಈ ರೀತಿ ಅತ್ಯಂತ ನಿಯಮಬದ್ಧವಾಗಿ ಅವ್ಯಕ್ತತತ್ವದ ಉಪಾಸನೆಯಿಂದ ಭಗವಂತನನ್ನು ಸೇರಲು ಸಾಧ್ಯ. ಆದರೆ ಇದು ಸುಲಭ ದಾರಿ ಅಲ್ಲ ಎನ್ನುತ್ತಾನೆ ಕೃಷ್ಣ.
ಭಗವಂತ ಹೇಳುತ್ತಾನೆ: “ನನ್ನ ರೂಪ ಮತ್ತು ಗುಣ ವಿಶೇಷವನ್ನು ಯಾರು ಶ್ರದ್ಧೆಯಿಂದ ಉಪಾಸನೆ ಮಾಡುತ್ತಾರೆ ಅವರು ಸಾಧಕರಲ್ಲಿ ಶ್ರೇಷ್ಠರು” ಎಂದು.
ಶ್ಲೋಕ – 01 ಹಿಂದಿನ ಅಧ್ಯಾಯದ ಕೊನೆಯಲ್ಲಿ ಭಗವಂತ “ನಿಷ್ಕಾಮ ಭಕ್ತಿಯಿಂದ ಮಾತ್ರ ನನ್ನನ್ನು ಕಾಣಲು ಸಾಧ್ಯ” ಎಂದು ಹೇಳಿದ. ಹೀಗೆ ಹೇಳಿದಾಗ-ಯಾವ ರೀತಿ ಭಗವಂತನಲ್ಲಿ ನಾವು ಭಕ್ತಿ ಮಾಡಬೇಕು, ಯಾವುದು...
ಭಗವಂತ ನನ್ನ ಕೈಯಿಂದ ಮಾಡಿಸಿದ ಎನ್ನುವ ಅನುಸಂಧಾನ; ಅರ್ಪಣ ಭಾವ, ಫಲದ ಅಪೇಕ್ಷೆ ಇಲ್ಲದ ಭಕ್ತಿ, ದ್ವೇಷ ಪ್ರತೀಕಾರವಿಲ್ಲದೆ ಭಗವಂತನಲ್ಲಿ ಶರಣಾಗತಿ, ನಿರ್ಲಿಪ್ತ...
ಭಗವಂತನನ್ನು ಕಾಣಲು ಇರುವ ಮೂಲ ಮಂತ್ರ ‘ಭಕ್ತಿ’. ಏಕನಿಷ್ಠೆಯಿಂದ ಭಗವಂತನನ್ನು ಅನನ್ಯವಾಗಿ ಭಕ್ತಿ ಮಾಡುವುದರಿಂದ ಆತನನ್ನು ಸೇರಲು ಸಾಧ್ಯ. ಎಲ್ಲರಿಗೂ ಮಿಗಿಲಾದ ಭಗವಂತ...
"ದುರ್ಜನರ ಸಂಹಾರಕ್ಕೆಂದು ನಿಂತಿರುವ ನಿನ್ನ ಆ ರೂಪವನ್ನು ಕಂಡು ನಾನು ಭಯಗೊಂಡಿದ್ದೆ. ಭಕ್ತರ ಕರೆಗೆ ಓಗೊಟ್ಟು, ತನ್ನ ಭಕ್ತರಿಗೆ ಮೋಕ್ಷವನ್ನು ಕರುಣಿಸುವ ನಿನ್ನ...