ನಾವು ಹೇಗೆ ನಾಟಕದಲ್ಲಿ ನಡೆಯುವ ದೃಶ್ಯವನ್ನು ಪ್ರೇಕ್ಷಕರಂತೆ ಕಾಣುತ್ತೇವೋ, ಹಾಗೆ ಪ್ರಪಂಚದಲ್ಲಿ ನಡೆಯುವ ಘಟನೆಗಳನ್ನು ಪ್ರೇಕ್ಷಕರಂತೆ ಕಾಣಲು ಅಭ್ಯಾಸ ಮಾಡಿಕೊಳ್ಳಬೇಕು. ಅದು ಸುಖಮಯವಿರಬಹುದು,...
ಶ್ಲೋಕ-ಲೋಕ
ಹೀಗೆ ಬದುಕಿದಾಗ-ಬಯಸಿದ್ದು ಆಗದಿದ್ದಾಗ ಕೋಪವಿಲ್ಲ, ಆದಾಗ ಹಾರಾಟವಿಲ್ಲ. ಮನಸ್ಸು ಪ್ರಸನ್ನವಾಗಿರುತ್ತದೆ.
“ಆಗಬಾರದ್ದು ಹಿಂದೆ ಆಗಿಲ್ಲ, ಮುಂದೆ ಆಗುವುದೂ ಇಲ್ಲ. ಏನು ಆಗಬೇಕೋ ಅದು ಘಟಿಸಿಯೇ ತೀರುತ್ತದೆ. ಅದನ್ನು ನಾನು ಬೇಡ ಎಂದು ದ್ವೇಷಿಸಿ ಫಲವೇನು?”.
ಆತ ಕೇಳುತ್ತಾನೆ: “ಮೂರು ಗುಣಗಳನ್ನು ದಾಟಿದವನೊಬ್ಬನಿದ್ದರೆ ಅವನನ್ನು ಗುರುತಿಸುವುದು ಹೇಗೆ? ಆತನ ಕುರುಹು ಏನು? ಅವನ ನಡತೆ ಹೇಗಿರುತ್ತದೆ? ಈ ಮೂರು ಗುಣಗಳನ್ನು...
ದೇಹದಲ್ಲಿ ಮೂಡಿಬರುವ ಈ ಮೂರು ಗುಣಗಳನ್ನು ದಾಟಿದಾಗ ಜೀವ ಹುಟ್ಟು ಸಾವು ಮುಪ್ಪಿನ ದುಃಖದಿಂದಲು ಪಾರಾಗಿ ಅಮರನಾಗುತ್ತಾನೆ.
ಯಾರು ಚತುರ್ಮುಖನಿಗೂ ತಂದೆಯೋ, ಯಾರು ಚಿತ್ಪ್ರಕೃತಿಗೂ ನಿಯಾಮಕನೋ, ಯಾರು ಸಮಸ್ತ ವೇದಗಳಿಂದ ವಾಚ್ಯನೋ –ಅವನೊಬ್ಬನೆ ಕರ್ತಾ. ಇದನ್ನು ತಿಳಿದವನು ನಿಜವಾದ ಮಾನವ.
ನಮ್ಮಲ್ಲಿ ಯಾವ ಗುಣ ಪೂರ್ಣವಾಗಿ ಜಾಗೃತವಾಗಿದೆ ಎಂದು ಹೇಗೆ ತಿಳಿಯುತ್ತದೆ ಎನ್ನುವುದರೆ ವಿವರಣೆಯನ್ನು, ಮುಂದಿನ ಶ್ಲೋಕದಲ್ಲಿ ಉಪಸಂಹಾರ ರೂಪದಲ್ಲಿ ಕೃಷ್ಣ ವಿವರಿಸಿದ್ದಾನೆ.
ಜೀವನದುದ್ದಕ್ಕೂ ಇನ್ನೊಬ್ಬರಿಗೆ ಸಹಾಯವಾಗುವಂತಹ ಕೆಲಸ ಮಾಡಿದರೆ ಅದು ಸುಕೃತ. ನಮ್ಮಲ್ಲಿ ಸಂಪತ್ತಿದ್ದಾಗ ಅದು ನನ್ನದು-ನನ್ನದು ಎಂದು ಜಿಪುಣನಾಗಿ ಬದುಕಿದರೆ ಅದರಿಂದ ದುಃಖಭರಿತ ಜೀವನ...
ಜ್ಞಾನಕ್ಕೆ ಪೂರಕವಲ್ಲದ ಕರ್ಮಾನುಷ್ಠಾನ ಮಾಡುತ್ತಾ ರಜೋಗುಣದ ಪ್ರಭಾವದಲ್ಲಿ ದುಡ್ಡು-ದುಡ್ಡು ಎಂದು ಬದುಕಿ, ಅದೇ ಪ್ರಭಾವದಲ್ಲಿ ಸತ್ತರೆ-ಆಗ ಮುಂದಿನ ಜನ್ಮದಲ್ಲಿ ಕರ್ಮಕ್ಕೆ ಅಂಟಿಕೊಂಡು ಹುಟ್ಟಬೇಕಾಗುತ್ತದೆ.
ಜೀವಮಾನದಲ್ಲಿ ನಾವು ಸತ್ವಕ್ಕೆ ಒತ್ತುಕೊಟ್ಟು ಬದುಕಿದರೆ ಮಾತ್ರ ಸಾಯುವಾಗ ಸತ್ವದ ಅಧಿಷ್ಠಾನದಲ್ಲಿ ಸಾಯಲು ಸಾಧ್ಯವಾಗಬಹುದು. ಇದನ್ನು ಬಿಟ್ಟು “ಸಾಯುವಾಗ ಸಾತ್ವಿಕ ಚಿಂತನೆ ಬಗ್ಗೆ...
