ನಮ್ಮ ದೇಹದಲ್ಲಿರುವ ಬಿಂಬ ರೂಪಿ ಭಗವಂತ ಅವಿನಾಶಿ. ಆತನಿಗೆ ದೇಹನಾಶ, ಸ್ವರೂಪನಾಶವಿಲ್ಲ. ದುಃಖಪ್ರಾಪ್ತಿ ಇಲ್ಲ. ಆತ ಅಪೂರ್ಣನಲ್ಲ. ಈ ಸತ್ಯವನ್ನು ತಿಳಿದವನು ಯಥಾರ್ಥ...
ಶ್ಲೋಕ-ಲೋಕ
ಈ ಪ್ರಪಂಚದಲ್ಲಿ ಏನೆಲ್ಲ ಹುಟ್ಟುತ್ತದೋ, ಚಲಿಸುವ-ಚಲಿಸದಿರುವ ಸಮಸ್ತ ಜೀವ ಜಡಾತ್ಮಕ ಪ್ರಪಂಚ ಮತ್ತು ಅದರ ಅಭಿಮಾನಿನಿಯಾದ ಪ್ರಕೃತಿದೇವಿ-ಇಷ್ಟನ್ನು ಒಟ್ಟಿಗೆ ಕ್ಷೇತ್ರವೆನ್ನುತ್ತಾರೆ.
ಸಾಮಾನ್ಯ ಮಾನವನಿಗೆ ಕೃಷ್ಣ ತೋರಿಸಿದ ಮೋಕ್ಷ ಮಾರ್ಗ. ಹೀಗೆ ಇವರು ಶ್ರವಣ ಮತ್ತು ಉಪಾಸನೆಯಿಂದ ಮೃತ್ಯುವನ್ನು ಗೆದ್ದು ಭಗವಂತನನ್ನು ಸೇರಬಲ್ಲರು.
"ಮಾನವ ಜನ್ಮ ದೊಡ್ಡದು ಅದನ್ನು ಹಾಳು ಮಾಡಬೇಡಿರಿ ಹುಚ್ಚಪ್ಪಗಳಿರಾ" ಎಂದು ದಾಸರು ಹಾಡಿರುವುದು. ಸಾಧನೆಗೆ ಬೇಕಾದ ಸಾಧನಾ ಶರೀರ ಇಲ್ಲದಿದ್ದರೆ ಯಾವಸಾಧನೆಯೂ ಸಾಧ್ಯವಿಲ್ಲ.
ಸತ್ಯದ ಸಾಕ್ಷಾತ್ಕಾರವಾದಾಗ ತಾನಾಗಿಯೇ ಲೌಕಿಕ ಪ್ರಪಂಚ ಎಷ್ಟು ಅರ್ಥಹೀನ ಎನ್ನುವುದು ತಿಳಿಯುತ್ತದೆ. ಜ್ಞಾನಕ್ಕಿಂತ ಮಿಗಿಲಾದ ಇನ್ನೊಂದು ಪವಿತ್ರಸಾಧನವಿಲ್ಲ.
ಚಿತ್ ಪ್ರಕೃತಿ ಜಡಪ್ರಕೃತಿಯಿಂದ ದೇಹ ನಿರ್ಮಿಸುವಾಗ, ಜೀವ ಆ ದೇಹದಲ್ಲಿದ್ದು ಇಂದ್ರಿಯಗಳ ಮುಖೇನ ಸುಖ ದುಃಖವನ್ನು ಭೋಗಿಸುವಾಗ- ಎಲ್ಲದಕ್ಕೂ ಪ್ರೇರಕನಾಗಿ, ಎಲ್ಲವುದಕ್ಕಿಂತ ಎತ್ತರದಲ್ಲಿದ್ದು...
ನಮಗೆ ಒಂದು ದೇಹವಿದೆ. ದೇಹದಲ್ಲಿ ಐದು ಬಗೆಯ ಸುಖ-ದುಃಖ ಭೋಗವನ್ನು ಅನುಭವಿಸಲು ಐದು ಇಂದ್ರಿಯಗಳಿವೆ. ಹೀಗೆ ಶರೀರ, ಶರೀರದಲ್ಲಿ ಇಂದ್ರಿಯಗಳು- ಇಂದ್ರಿಯಗಳ ಮೂಲಕ...
ಪ್ರಪಂಚ ಎಂದರೆ ಪ್ರಕೃತಿಯ ವಿಕಾರ. ಒಂದು ಮಗು ಹುಟ್ಟಿತು ಎಂದರೆ ಅಲ್ಲಿ ಆಗುವುದು ಜೀವದ ಸೃಷ್ಟಿ ಅಲ್ಲ. ಜೀವಕ್ಕೆ ಒಂದು ಆಕಾರದ ಸೃಷ್ಟಿ....
ಸೃಷ್ಟಿ, ಸೃಷ್ಟಿಯಾದ ಪ್ರಪಂಚ, ಪ್ರಪಂಚ ಸೃಷ್ಟಿಯ ಬಗೆ, ಸ್ರಷ್ಟಾರನಾದ ಭಗವಂತ- ಇದನ್ನು ತಿಳಿದರೆ ಮತ್ತೆ ತಿಳಿಯಬೇಕಾದದ್ದು ಏನೂ ಉಳಿಯುವುದಿಲ್ಲ.
ಭಗವಂತನನ್ನು ಪೂರ್ಣ ತಿಳಿದವನು ಭಗವಂತನೊಬ್ಬನೆ. ನಾವು ಯಥಾಶಕ್ತಿ ಆತನನ್ನು ತಿಳಿಯುವ ಪ್ರಯತ್ನವನ್ನು ಮಾಡಬೇಕು. ಭಗವಂತ ನಮ್ಮ ಹೃದಯದಲ್ಲೇ ನೆಲೆಸಿದ್ದಾನೆ. ಆತ ಎಲ್ಲಕ್ಕಿಂತ ವಿಲಕ್ಷಣನಾಗಿ...
