ಶ್ಲೋಕ – 41 & 42 ಸಖೇತಿ ಮತ್ವಾ ಪ್ರಸಭಂ ಯದುಕ್ತಂ ಹೇ ಕೃಷ್ಣ ಹೇ ಯಾದವ ಹೇ ಸಖೇತಿ । ಅಜಾನತಾ ಮಹಿಮಾನಂ...
ಶ್ಲೋಕ-ಲೋಕ
ನೀನು ಅನಂತವೀರ್ಯಃ. ನೀನು ಅಮಿತವಿಕ್ರಮಃ. ಓ ಸರ್ವನೇ, ನಿನಗೆ ನಮಸ್ಕಾರ. ಜಗತ್ತಿನ ಸಮಸ್ತ ಜೀವ ಜಾತದ ಸೃಷ್ಟಿಗೆ ಕಾರಣವಾಗಿ ಎಲ್ಲೆಡೆ ತುಂಬಿರುವ ಜಗತ್ತಿನ...
ನೀನು ವಾಯುಃ, ಯಮಃ, ವರುಣಃ, ಶಶಾಂಕಃ, ಪ್ರಜಾಪತಿಃ. ನೀನು ಜಗದ ಮುತ್ತಜ್ಜ. ನಿನಗೆ ಸಹಸ್ರ ಬಾರಿ ವಂದನೆ.
ಶ್ಲೋಕ – 39 ವಾಯುರ್ಯಮೋSಗ್ನಿರ್ವರುಣಃ ಶಶಾಂಕಃ ಪ್ರಜಾಪತಿಸ್ತ್ವಂ ಪ್ರಪಿತಾಮಹಶ್ಚ । ನಮೋ ನಮಸ್ತೇSಸ್ತು ಸಹಸ್ರಕೃತ್ವಃ ಪುನಶ್ಚ ಭೂಯೋSಪಿ ನಮೋ ನಮಸ್ತೇ ॥೩೯॥ ವಾಯುಃ...
ಶ್ಲೋಕ – 38 ತ್ವಮಾದಿದೇವಃ ಪುರುಷಃ ಪುರಾಣಃ ತ್ವಮಸ್ಯ ವಿಶ್ವಸ್ಯ ಪರಂ ನಿಧಾನಮ್ । ವೇತ್ತಾSಸಿ ವೇದ್ಯಂ ಚ ಪರಂ ಚ ಧಾಮ ತ್ವಯಾ...
ಅರ್ಜುನ ತನ್ನ ಅಂತರಂಗದಲ್ಲಿ ತನಗೆ ಕಾಣುತ್ತಿರುವ ವಿಚಾರವನ್ನು ಹೇಳುತ್ತಿದ್ದಾನೆ. ಇಷ್ಟೇ ಅಲ್ಲದೆ ಬಾಹ್ಯ ವಸ್ತುಸ್ಥಿತಿ ಕೂಡಾ ಆತನಿಗೆ ಭಗವಂತನಲ್ಲಿ ಕಾಣಿಸುತ್ತಿದೆ. ಅದನ್ನು ಅರ್ಜುನ...
ಕೇಶವ ಎಂದರೆ ಜಗತ್ತಿನ ಸೃಷ್ಟಿ ಮತ್ತು ಸಂಹಾರದ ಮೂಲದಲ್ಲಿರುವ ಶಕ್ತಿಗಳಾದ ಬ್ರಹ್ಮ-ರುದ್ರರನ್ನು ಸೃಷ್ಟಿ-ಸಂಹಾರದಲ್ಲಿ ತೊಡಗಿಸಿ ನಿಯಂತ್ರಿಸುವವ.
ಈ ಜೀವನ ತರಂಗ ಅನಿವಾರ್ಯ. ಇದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ. ಆದ್ದರಿಂದ ಎದ್ದು ಹೋರಾಡು. ನೀನು ಈ ಧರ್ಮ ಯುದ್ಧದಲ್ಲಿ ಗೆಲ್ಲುವೆ. ನನ್ನ...
ಅರ್ಜುನನನ್ನು ಕೃಷ್ಣ ಹುರಿದುಂಬಿಸುತ್ತಿದ್ದಾನೆ. ಎದ್ದೇಳು, ಯುದ್ಧಕ್ಕೆ ಸಿದ್ಧನಾಗು. ಈ ಯುದ್ಧದಲ್ಲಿ ನೀನು ಗೆಲ್ಲುತ್ತೀಯ. ಈ ಶತ್ರುಗಳನ್ನು ಸಂಹಾರ ಮಾಡು. ಏಕೆಂದರೆ ನಾನು ಇವರನ್ನು...
ಇಲ್ಲಿ ವಿಶೇಷವಾಗಿ ಕೃಷ್ಣ ಸಂಹಾರ ಶಕ್ತಿಯಾಗಿ ನಿಂತಿದ್ದಾನೆ. ನಾನು ನಿನಗೆ ಸಾರಥಿಯಾಗಿ ನಿಂತು ಭೂಮಿಗೆ ಭಾರವಾಗಿರುವ ಇವರನ್ನು ಮುಗಿಸಲೆಂದೇ ನಿಂತಿರುವುದು ಎನ್ನುತ್ತಾನೆ ಕೃಷ್ಣ.
