ಭಕ್ತಿ ವೇದಾಂತ ಸಾರ

ಶ್ಲೋಕ – 04 ನಿಶ್ಚಯಂ ಶೃಣು ಮೇ ತತ್ರ ತ್ಯಾಗೇ ಭರತಸತ್ತಮ । ತ್ಯಾಗೋ ಹಿ ಪುರುಷವ್ಯಾಘ್ರ ತ್ರಿವಿಧಃ ಸಂಪ್ರಕೀರ್ತಿತಃ ॥೪॥ ನಿಶ್ಚಯಮ್ ಶೃಣು...
ಸಂನ್ಯಾಸದಲ್ಲಿ ಎರಡು ವಿಧ. ಒಂದು ಕರ್ಮದ ಫಲವನ್ನು ಬಿಡುವುದು, ಇನ್ನೊಂದು ಬಯಕೆಗಳಿಂದ ಪ್ರೇರಿತವಾದ ಕರ್ಮವನ್ನೇ ತ್ಯಾಗ ಮಾಡುವುದು.
ಇಲ್ಲಿ ನಮಗೆ ಸ್ವಲ್ಪ ಗೊಂದಲವಾಗುತ್ತದೆ. ಹಾಗಾಗಿ ಅರ್ಜುನ ಕೃಷ್ಣನಲ್ಲಿ ಕರ್ಮತ್ಯಾಗ ಮತ್ತು ಕರ್ಮಸಂನ್ಯಾಸ ಇವೆರಡರ ನಡುವಿನ ಅಂತರವೇನು ಎಂದು ಕೇಳುತ್ತಾನೆ.
ಭಗವಂತನಲ್ಲಿ ಶ್ರದ್ದೆ ಇಲ್ಲದೆ, ಯಾರದ್ದೋ ಒತ್ತಾಯಕ್ಕಾಗಿ, ಅಥವಾ ಭಯದಿಂದ, ಪೂರ್ಣ ನಂಬಿಕೆ ಇಲ್ಲದೆ ಮಾಡುವ ಕ್ರಿಯೆ ವ್ಯರ್ಥ.
‘ತತ್’ ಎಂದರೆ ಯಾವುದೇ ಐಹಿಕ ಫಲದ ಆಸೆ ಇಲ್ಲದೆ, ಭವಬಂಧನದಿಂದ ಬಿಡುಗಡೆಗೊಳಿಸಿ ಮೋಕ್ಷವನ್ನು ಕೊಡುವ ಭಗವಂತನ ಪ್ರೀತಿಗಾಗಿ ಮಾಡುವ ಕರ್ಮ.
ಓಂಕಾರ ಹೇಳಿಯೇ ಕರ್ಮ ಮಾಡಬೇಕು ಎನ್ನುವ ಆಚರಣೆ ಹಿಂದಿನಿಂದ ಬೆಳೆದುಬಂತು. ಈ ಅನುಸಂಧಾನದಿಂದ ನಾವು ಯಾವುದೇ ಪಾರಾಯಣ, ಹೋಮ, ಹವನ, ಯಜ್ಞ, ತಪಸ್ಸು,...