ಕೊಡಬೇಕಲ್ಲ ಎಂದು ಕೊಡುವ ದಾನ ರಾಜಸ ಎನಿಸುತ್ತದೆ.
ಭಕ್ತಿ ವೇದಾಂತ ಸಾರ
ಆತ್ಮ ಸಂತೋಷದಿಂದ, ಮನಃಪೂರ್ವಕವಾಗಿ, ಪ್ರೀತಿಯಿಂದ, ಯೋಗ್ಯವಾದ ವ್ಯಕ್ತಿಗೆ, ಯೋಗ್ಯವಾದ ಕಾಲದಲ್ಲಿ, ಯೋಗ್ಯವಾದ ಸ್ಥಳದಲ್ಲಿ ಕೊಡುವುದು ನನ್ನ ಕರ್ತವ್ಯ ಅನ್ನುವ ದೃಷ್ಟಿಯಿಂದ ಕೊಡುವ ದಾನ...
ತಪ್ಪು ತಿಳುವಳಿಕೆಯಿಂದ, ಭ್ರಮೆಯಿಂದ, ಪರಮಾತ್ಮನ ಅನುಸಂಧಾನವಿಲ್ಲದೆ, ಇನ್ನೊಬ್ಬರು ಹಾಳಾಗಬೇಕು ಎನ್ನುವ ಕೆಟ್ಟ ಭಾವನೆಯಿಂದ, ತನ್ನ ದೇಹದೊಳಗಿರುವ ಭಗವಂತನ ಎಚ್ಚರವಿಲ್ಲದೆ, ದೇಹ ದಂಡನೆ ಮಾಡಿಕೊಂಡು...
ರಾಜಸ ತಪಸ್ಸು. ಈ ರೀತಿ ಡಂಭಾಚಾರದಿಂದ ಮಾಡುವ ತಪಸ್ಸು ಪರಲೋಕಕ್ಕೆ ಸಲ್ಲುವುದಿಲ್ಲ. ಚಪಲದಿಂದ ಮಾಡಿದ ಇಂಥಹ ಕಾರ್ಯದ ಫಲ ಇಹದಲ್ಲೂ ಶಾಶ್ವತವಲ್ಲ.
ಗುರುವಿಗೆ ನಮಸ್ಕರಿಸುವಾಗ ಆ ಗುರುವಿನ ಅಂತರ್ಗತನಾಗಿರುವ ಭಗವಂತನಿಗೆ ನಮಸ್ಕರಿಸುತ್ತಿದ್ದೇನೆ ಎನ್ನುವ ಅನುಸಂಧಾನ. ಹೀಗೆ ನಮ್ಮ ಪ್ರತಿಯೊಂದು ಕ್ರಿಯೆಯ ಹಿಂದೆ ಭಗವದರ್ಪಣ ಬುದ್ಧಿ ಇರಬೇಕು.
ತಪಸ್ಸಿಗೆ ಮಿಗಿಲಾಗಿರುವ ಮಹಾ ತಪಸ್ಸು ಎಂದರೆ ಮನದ ತಪಸ್ಸು. ಶರೀರ ಮತ್ತು ಮಾತಿನ ತಪಸ್ಸು ಮನದ ತಪಸ್ಸಿಗೆ ಪೂರಕ. ನಮ್ಮ ಮನಸ್ಸು ಯಾವಾಗಲೂ...
ಮಾತನಾಡದೆ ಮೌನವಾಗಿದ್ದರೂ ಸರಿ-ಆದರೆ ಏನೋ ಮಾತನಾಡಿ ಆನಂತರ ಪಶ್ಚಾತ್ತಾಪಪಟ್ಟರೆ ಉಪಯೋಗವಿಲ್ಲ. “ಆಡಿದ ಮಾತನ್ನು ಹಿಂದೆ ಪಡೆಯಲು ಸಾಧ್ಯವಿಲ್ಲ; ಘಾಸಿಯಾದ ಮನಸ್ಸನ್ನು ವಾಸಿಮಾಡುವ ಮದ್ದು...
ಶ್ಲೋಕ – 14 ದೇವದ್ವಿಜಗುರುಪ್ರಾಜ್ಞಪೂಜನಂ ಶೌಚಮಾರ್ಜವಮ್ । ಬ್ರಹ್ಮಚರ್ಯಮಹಿಂಸಾ ಚ ಶಾರೀರಂ ತಪ ಉಚ್ಯತೇ ॥೧೪॥ ದೇವ ದ್ವಿಜ ಗುರು ಪ್ರಾಜ್ಞ ಪೂಜನಂ ಶೌಚಮ್ ಆರ್ಜವಮ್...
ಭಗವದ್ಗೀತೆಯ ೧೭ನೇ ಅಧ್ಯಾಯದ ೧೩ನೇ ಶ್ಲೋಕದ ವಿವರಣೆ: ವಿಧಿವಿಧಾನ, ಮಂತ್ರೋಚ್ಛಾರಣೆ, ಅನ್ನದಾನ, ದಕ್ಷಿಣೆ ಹಾಗೂ ಶ್ರದ್ಧೆ ಇಲ್ಲದೆ ಮಾಡುವ ತಾಮಸ ಯಜ್ಞದ ಲಕ್ಷಣಗಳು...
ಸ್ವಾರ್ಥದಿಂದ ಒಂದು ವಿಶೇಷ ಫಲವನ್ನು ಬಯಸಿ, ಡಂಭಾಚಾರದಿಂದ ಮಾಡುವ ಯಜ್ಞ ರಾಜಸ ಯಜ್ಞ ಎನಿಸುತ್ತದೆ. ಯಾವುದೇ ಯಜ್ಞ ಭಗವಂತನನ್ನು ಸೇರಬೇಕಾದರೆ ಅದನ್ನು ನಾವು...
