ಭಕ್ತಿ ವೇದಾಂತ ಸಾರ

ಪ್ರಪಂಚ ಎಂದರೆ ಪ್ರಕೃತಿಯ ವಿಕಾರ. ಒಂದು ಮಗು ಹುಟ್ಟಿತು ಎಂದರೆ ಅಲ್ಲಿ ಆಗುವುದು ಜೀವದ ಸೃಷ್ಟಿ ಅಲ್ಲ. ಜೀವಕ್ಕೆ ಒಂದು ಆಕಾರದ ಸೃಷ್ಟಿ....
ಸೃಷ್ಟಿ, ಸೃಷ್ಟಿಯಾದ ಪ್ರಪಂಚ, ಪ್ರಪಂಚ ಸೃಷ್ಟಿಯ ಬಗೆ, ಸ್ರಷ್ಟಾರನಾದ ಭಗವಂತ- ಇದನ್ನು ತಿಳಿದರೆ ಮತ್ತೆ ತಿಳಿಯಬೇಕಾದದ್ದು ಏನೂ ಉಳಿಯುವುದಿಲ್ಲ.
ಭಗವಂತನನ್ನು ಪೂರ್ಣ ತಿಳಿದವನು ಭಗವಂತನೊಬ್ಬನೆ. ನಾವು ಯಥಾಶಕ್ತಿ ಆತನನ್ನು ತಿಳಿಯುವ ಪ್ರಯತ್ನವನ್ನು ಮಾಡಬೇಕು. ಭಗವಂತ ನಮ್ಮ ಹೃದಯದಲ್ಲೇ ನೆಲೆಸಿದ್ದಾನೆ. ಆತ ಎಲ್ಲಕ್ಕಿಂತ ವಿಲಕ್ಷಣನಾಗಿ...
ಆತ ಸಮಸ್ತ ಜೀವದೊಳಗಿದ್ದಾನೆ ಆದರೆ ಸಮಸ್ತ ಜೀವವನ್ನೂ ಆತನೇ ಹೊತ್ತುಕೊಂಡಿದ್ದಾನೆ. ಎಲ್ಲರ ಸೃಷ್ಟಿಕರ್ತ ಭಗವಂತ ಹಾಗು ತನ್ನ ಸೃಷ್ಟಿಯನ್ನು ಒಂದು ದಿನ ಸಂಹಾರ...
ಅದು ಹೇಗೆ ಸಮುದ್ರದ ಅಗಾಧತೆಯನ್ನು ತಿಳಿಯಲಾರದೋ ಹಾಗೆ ಜಗತ್ತಿನ ಯಾವ ಜೀವಜಾತವೂ ಭಗವಂತನನ್ನು ಪೂರ್ಣವಾಗಿ ತಿಳಿಯಲಾರವು. ಏಕೆಂದರೆ ಅದು ನಮ್ಮ ಮನಸ್ಸು ಗ್ರಹಿಸಲಾರದಷ್ಟು...
ಆತ ಎಲ್ಲವನ್ನು ಹೊತ್ತಿದ್ದಾನೆ ಆದರೆ ಅದರ ಬಾಂಧವ್ಯದ ಬೆಸುಗೆ(Attachment) ಆತನಿಗಿಲ್ಲ. ಭಗವಂತ ತ್ರಿಗುಣಾತೀತ. ಆತನಿಗೆ ತ್ರಿಗುಣಗಳ ನಂಟಿಲ್ಲ. ಆದರೆ ಆತ ಸದ್ಗುಣಗಳ ನೆಲೆ....
“ಯಾವುದನ್ನು ಪ್ರತ್ಯಕ್ಷವಾಗಿ ಶಬ್ದಗಳು ಹೇಳಲಾರವೋ, ಯಾವ ಜ್ಞಾನವನ್ನು ತಿಳಿದುಕೊಂಡು ನೀನು ಅಮೃತತ್ವವನ್ನು ಸವಿಯುವೆಯೋ-ಅದನ್ನು ನಾನು ನಿನಗೆ ಹೇಳುತ್ತೇನೆ”
ನಾವು ನಮ್ಮ ಜೀವನದಲ್ಲಿ ಅನುಸರಿಸಬೇಕಾದ ಇಪ್ಪತ್ತು ಗುಣ(discipline)ಗಳನ್ನು ಕೃಷ್ಣ ಮುಂದಿನ ಐದು ಶ್ಲೋಕಗಳಲ್ಲಿ ವಿವರಿಸುತ್ತಾನೆ. ಈ ಗುಣಗಳಲ್ಲಿ ಪ್ರತಿಯೊಂದನ್ನು ನಮ್ಮ ಜೀವನದಲ್ಲಿ ಎಷ್ಟು...
ಈ ಜಗತ್ತು ಸದಾ ಬದಲಾಗುತ್ತಿರುತ್ತದೆ. ಅದಕ್ಕಾಗಿ ಜಗತ್ತನ್ನು ಅಶ್ವತ್ಥ ಎಂತಲೂ ಕರೆಯುತ್ತಾರೆ. ಅಶ್ವ ನಿರಂತರ ಚಲನೆಯಲ್ಲಿರುವ ಪ್ರಾಣಿ. ಅದು ನಿಶ್ಚಲವಾಗಿ ಇರುವುದೇ ಇಲ್ಲ....