ವಿಚಾರ 🌏 ವಿಸ್ತಾರ

ಭಗವಂತನಿಗೆ ಸಹಸ್ರಾರು ಶಿರಗಳು, ಸಹಸ್ರಾರು ಕಣ್ಣುಗಳು, ಸಹಸ್ರಾರು ಪಾದಗಳು. ಎಲ್ಲಿ ಏನನ್ನು ಕಾಣಬೇಕೆಂದು ಅಪೇಕ್ಷೆ ಪಟ್ಟು ಅರ್ಜುನ ಕಂಡನೋ ಅಲ್ಲಿ ಆತ ಬಯಸಿದ್ದು...
ಅರ್ಜುನ ಕೃಷ್ಣನ ಅತ್ಯದ್ಭುತ ರೂಪವನ್ನು ನೋಡುತ್ತಿದ್ದಾನೆ. ಆತನಿಗೆ ಸಮಸ್ತ ದೇವತೆಗಳೂ ಆ ಭಗವಂತನೊಳಗೆ ಕಾಣುತ್ತಿದ್ದಾರೆ.