ಹಾಸನ : ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ (ರಿ.) ಬೆಂಗಳೂರು ಸಂಸ್ಥಾಪಕ ಅಧ್ಯಕ್ಷರು ಹಾಗೂ ಸಾಹಿತಿಗಳಾದ ಕೊಟ್ರೇಶ್ ಎಸ್ ಉಪ್ಪಾರ್ ಅವರನ್ನು...
ವಿಚಾರ 🌏 ವಿಸ್ತಾರ
ಪಟ್ಟಣದ ಮಿನಿ ವಿಧಾನಸೌಧದಲ್ಲಿ ತಾಲೂಕು ಆಡಳಿತದ ವತಿಯಿಂದ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
₹200ರ ಒಟಿಟಿ ಟಾಪ್ಅಪ್ನಲ್ಲಿ ಯೂಟ್ಯೂಬ್ ಪ್ರೀಮಿಯಂ ಸೌಲಭ್ಯ; ಜಾಹೀರಾತು ಮುಕ್ತ ವೀಕ್ಷಣೆ, ಬ್ಯಾಕ್ಗ್ರೌಂಡ್ ಪ್ಲೇ ಮತ್ತು ಆಫ್ಲೈನ್ ಡೌನ್ಲೋಡ್ಗಳ ಪ್ರಯೋಜನ
ಇಲ್ಲಿ ‘ನಿಯತಕರ್ಮ’ ಎಂದರೆ ನಮ್ಮ ಜೀವಯೋಗ್ಯತೆಗೆ ಯಾವುದು ನಿಯತವೋ ಆ ಕರ್ಮ. ನಮಗೆ ತಿಳಿದಂತೆ ಎಲ್ಲ ಕರ್ಮವನ್ನು ಎಲ್ಲರೂ ಮಾಡುವಂತಿಲ್ಲ.
ಎನ್ಡಿಎ ಅಭ್ಯರ್ಥಿ ಕೆ.ಎಂ. ಸುರೇಶ್ ಗೆಲುವಿಗೆ ಒಗ್ಗಟ್ಟಿನಿಂದ ಶ್ರಮಿಸೋಣ: ಪಿ.ಎನ್.ಕೆ. ಕೃಷ್ಣಮೂರ್ತಿ
ಕರ್ಮ ಮಾಡುವಾಗ ಅದರಲ್ಲಿ ಬರುವ ಮೂಲ ದೋಷ ‘ನಾನು ಮಾಡಿದೆ, ನನ್ನಿಂದಾಯಿತು' ಎನ್ನುವ ಅಹಂಕಾರ. ಇದರ ಜೊತೆಗೆ ದೇವರ ಬಳಿ ನಮ್ಮ ಫಲಕಾಮನೆಯ...
ಬರವಿ ಫಿಲಂ ಬ್ಯಾನರ್ಅಡಿಯಲ್ಲಿ ಶಬರಿಚಿತ್ರ ನಿರ್ಮಾಣವಾಗಿದ್ದು, ರಮೇಶ್, ಸುಧಾಕರರೆಡ್ಡಿ, ವಿಷ್ಣುಕಾಂತ್ಚಿತ್ರ ನಿರ್ಮಾಣ ಮಾಡಿದ್ದಾರೆ.
ದಸರಾ ಅಂಗವಾಗಿ ಪ್ರತಿದಿನ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.ಸ್ಪರ್ಧೆ ವಿಜೇತರಿಗೆಆಕರ್ಷಕ ನಗದು ಬಹುಮಾನ ನೀಡಲಾಗುತ್ತಿದೆ.
ಇದೇ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಕೆರೆ ಬೀದಿ ಜಗದೀಶ್ ಸೇರಿದಂತೆ ಇತರರು ಹಾಜರಿದ್ದರು.
ಈ ಶೋರೂಂ ಅತ್ಯಾಧುನಿಕ ವಾತಾವರಣ ಹಾಗೂ ವ್ಯಾಪಕ ಆಭರಣ ಆಯ್ಕೆಗಳನ್ನು ಹೊಂದಿದೆ. ಪ್ರತಿ ಮಹಡಿಯನ್ನೂ ವಿಶೇಷ 'ವೆಡ್ಡಿಂಗ್ ಅರೇನಾ' ಆಗಿ ರೂಪಿಸಲಾಗಿದ್ದು, ವಿವಾಹ...
