ಮಾಟ ಮಂತ್ರಕ್ಕೆ ಸಂಬಂಧಿಸಿದ ವಸ್ತು ಇರುವುದು ಕಂಡು ಬಂದಿತ್ತು. ಬರೀ ಅಷ್ಟೇ ಅಲ್ಲ ಅದು ಆಕೆ ಗರ್ಭಿಣಿ ಆಗುವುದಕ್ಕೆ ಅಡ್ಡಿಯಾಗಿತ್ತು. ಅಂದರೆ ಅದು...
ಅಪರಾಧ
“ಅಮ್ಮ ಮತ್ತು ಅಪ್ಪ, ಕ್ಷಮಿಸಿ. ನನಗೆ ಯಾರೊಂದಿಗೂ ಯಾವುದೇ ಜಗಳವಿಲ್ಲ. ನಾನು ನನ್ನ ಸ್ವಂತ ಇಚ್ಛೆಯಿಂದ ಈ ಲೋಕವನ್ನು ತೊರೆಯುತ್ತಿದ್ದೇನೆ. ನನ್ನ ಶವವನ್ನು...
2025ರ ಡಿಸೆಂಬರ್ನಲ್ಲಿಸುಪ್ರೀಂ ಕೋರ್ಟ್ 'ಕಿರಣ್ ವರ್ಸಸ್ ಸ್ಟೇಟ್ ಆಫ್ ಕರ್ನಾಟಕ' ಪ್ರಕರಣದಲ್ಲಿ ಸಿಆರ್ಪಿಸಿ ಸೆಕ್ಷನ್ 428ರ ಪ್ರಕಾರ ಯಾವುದೇ ವಿನಾಯಿತಿ ಇಲ್ಲದೆ ಜೀವಾವಧಿ...
"ಬೆಳಗಾವಿ ಎಸ್ಪಿ ಕಚೇರಿಗೆ ಜ.6ರಂದು ಮಹಾರಾಷ್ಟ್ರದ ನಾಸಿಕ ಜಿಲ್ಲಾ ವರಿಷ್ಠಾಧಿಕಾರಿ ಪತ್ರ ಬರೆದಿದ್ದಾರೆ. ಖಾನಾಪೂರ ಪೊಲೀಸ್ ಠಾಣಾ ವ್ಯಾಪ್ತಿಯ ಚೋರ್ಲಾ ಘಾಟ್ ಬಳಿ...
ಎಸ್ಕೆ ಪಯೆನ್ ಪ್ರದೇಶದ ಬಳಿ ಮಧ್ಯಾಹ್ನ 2.30 ರ ಸುಮಾರಿಗೆ ಸಂಭವಿಸಿದ ಈ ದುರಂತಕ್ಕೆ ರಸ್ತೆ ಹದಗೆಟ್ಟಿರುವುದು ಮತ್ತು ಕೆಟ್ಟ ಹವಾಮಾನ ಕಾರಣ...
ಆರೋಪಿ ಕರ್ನಲ್ ಕುರೈ ತುಂಬಾ ಬುದ್ಧಿವಂತ ವಿದ್ಯಾರ್ಥಿಯಾಗಿದ್ದನು. ಎಸ್ ಎಸ್ ಎಲ್ ಸಿಯಲ್ಲಿ ಶೇ.97 ಪರ್ಸೆಂಟ್ ಸ್ಕೋರ್ ಮಾಡಿ, ಪಿಯುಸಿ ಸೈನ್ಸ್ ವಿಭಾಗಕ್ಕೆ...
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕು ಚೆನ್ನಕಾಟಯ್ಯನ ಗುಡ್ಲು ಗ್ರಾಮದಲ್ಲಿ ಜಗದೀಶ್ (14) ಎಂಬ ಬಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ನೆನ್ನೆ ತಡ ರಾತ್ರಿ ಈ ಬಾರಿ ಭಾರಿ ಮಿಲಿಟರಿ ಆಪರೇಶನ್ ನಡೆಸಿದೆ. ಭಾರಿ ದಾಳಿಯಲ್ಲಿ ಐಸಿಸ್ ಹಲವು ನೆಲಗಳು ಧ್ವಂಸಗೊಂಡಿದೆ.
ನಾಲಘಡ ಪೊಲೀಸ್ ಠಾಣೆ ಬಳಿ ಸಂಭವಿಸಿದ ಸ್ಫೋಟದ ಹಿಂದೆ ಭಯೋತ್ಪಾದಕರ ಕೃತ್ಯವೇ ಅಥವಾ ಇನ್ಯಾವುದೇ ಆಕಸ್ಮಿಕ ಘಟನೆಯೇ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಸುಮಾರು 240 ಕಿಮೀ ವೇಗದಲ್ಲಿ ಬೀಸುತ್ತಿದ್ದ ಗಾಳಿ ಮತ್ತು ಸುಮಾರು 25 ಅಡಿ ಎತ್ತರಕ್ಕೆ ಜಿಗಿದ ಅಲೆಗಳು ಇಡೀ ರೈಲನ್ನು ಹಳಿ ಸಮೇತ...
