ಕಾಫಿ ಹಣ್ಣು ಕೊಯ್ಯುವಾಗ ಏಕಾಏಕಿ ಕಾಡಾನೆ ದಾಳಿ
ಜಿಲ್ಲಾ ಸುದ್ದಿ
ಕಾಫಿ ಮೆಣಸು ತೆಂಗು ಹಾಗು ಸುತ್ತಲೂ 8೦೦ ಕ್ಕೂ ಹೆಚ್ಚು ಅಡಿಕೆ ಬೆಳೆ ನಾಶ
ವಿವಿ-ಆಸ್ಪತ್ರೆ ಸಹಯೋಗದಲ್ಲಿ ಜಿಲ್ಲೆಯ ಎಲ್ಲಾ ಪತ್ರಕರ್ತರು ಹಾಗೂ ಪತ್ರಿಕ ವಿತರಕರು ಮತ್ತು ಕುಟುಂಬ ಸದಸ್ಯರಿಗೆ ಬೃಹತ್ ಆರೋಗ್ಯ ಶಿಬಿರ
ಚಾಮರಾಜನಗರ,ಫೆ.5:-ನಗರದ ನಗರಸಭೆ ಕಚೇರಿಯಲ್ಲಿ ಬುಧವಾರ ಆಯೋಜಿಸಿದ್ದ 5ನೇ ಹಣಕಾಸು ಆಯೋಗದ ಸಭೆಯಲ್ಲಿ ಜಿಲ್ಲಾ ಕೇಂದ್ರದಲ್ಲಿ ವಾಸಿಸುವ ಜನರ ಬಹುದೊಡ್ಡ ನಿರೀಕ್ಷೆಯಾಗಿರುವ ಶಾಶ್ವತ ಕುಡಿಯುವ...
ಹಾಸನ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ನ ಸಹಯೋಗದಲ್ಲಿ ರುಡ್ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಬ್ಯೂಟಿ ಪಾರ್ಲರ್...
ಹಾಸನ : ಸವಿತ ಮಹರ್ಷಿಯವರು ಕೇಶ ಶೃಂಗಾರ ಮಾಡುವುದರ ಜೊತೆಗೆ ಲಲಿತ ಕಲೆ, ಸಾಹಿತ್ಯದಲ್ಲಿಯೂ ಕೂಡ ಪ್ರಸಿದ್ಧರಾಗಿದ್ದರು, ಅವರ ತತ್ವಗಳನ್ನು ಅಳವಡಿಸಿಕೊಂಡು ಸನ್ಮಾರ್ಗಿಗಳಾಗಬೇಕು...
ಹಾಸನ: ರಾಜ್ಯದ ತೆರಿಗೆ ಹಣವನ್ನು ಕಾಂಗ್ರೆಸ್ ಕಾರ್ಯಕರ್ತರಿಗೆ ಹಂಚುವ ಕೆಲಸ ಮಾಡುತ್ತಿದೆ ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣ ಆರೋಪಿಸಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ರಾಜ್ಯದ...
ಹಾಸನ: ಟ್ರ್ಯಾಕ್ಟರ್ ಮಗುಚಿ ಬಿದ್ದು ಯುವಕ ಮೃತಪಟ್ಟಿರುವ ಘಟನೆ ಬೇಲೂರು ತಾಲ್ಲೂಕಿನ ಹಕ್ಕಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಲ್ಲಾಪುರ ಗ್ರಾಮದ ಸಂಜು (25) ಮೃತ...
ಹಾಸನ :ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಸೂತಕದ ಛಾಯೆ ಆವರಿಸಿದೆ ಮೈಕ್ರೋ ಫೈನಾನ್ಸ್ ಹಾವಳಿಂದ ರಾಜ್ಯದ ಜನರು ಸಾಲದ ಸುಲಿಗೆ ಸಿಲುಕಿ...
ಹಾಸನ : ಬಸವಣ್ಣನವರಂತೆಯೆ 12 ನೇ ಶತಮಾನದ ಮಹತ್ವ ವಚನಕಾರರಲ್ಲಿ ಮಡಿವಾಳ ಮಾಚಿದೇವ ಅವರು ಶ್ರೇಷ್ಠರಾದವರು, ಬಸವಣ್ಣನವರು ಕಾರಣಿ ಪುರುಷರಾದರೆ, ಮಾಚಿದೇವರು ಕಾರ್ಯ...