ಹಾಸನ- ಶರಣರು ಅಸಮಾನತೆಯ ವಿರುದ್ಧ ವಚನಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿ ಸಮಾನತೆಯ ಸಂದೇಶವನ್ನು ಸಾರಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಕೆ. ಟಿ...
ಜಿಲ್ಲಾ ಸುದ್ದಿ
ಮಂಡ್ಯ ಅಶೋಕ ಟ್ರಾವೆಲ್ ಏಜೆನ್ಸಿಗೆ ಸೇರಿದ ಬಸ್ ಬೆಂಗಳೂರಿನಿಂದ ಕೇರಳದ ಕಣ್ಣೂರಿಗೆ ಸುಮಾರು 20 ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದಾಗ ಘಟನೆ ಸಂಭವಿಸಿದೆ.
ಹಾಸನ: ಬೇಲೂರು ತಾಲ್ಲೂಕಿನ ರಾಮದೇವರಹಳ್ಳಿ ಹಳ್ಳದ ನೀರಿನಲ್ಲಿ ದೈತ್ಯಾಕಾರದ ಹುಲಿ ಮೃತದೇಹ ಪತ್ತೆಯಾಗಿದೆ. ಹುಲಿ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ನೀರಿನಲ್ಲಿ ಸತ್ತು...
ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್ ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿ.ಎಂ.ಆರ್.ಸಿ.ಎಲ್ ಬಿಗ್ ಶಾಕ್ ನೀಡಿದೆ. ನಾಳೆಯಿಂದಲೇ ಮೆಟ್ರೋ ಪ್ರಯಾಣದರ ಹೆಚ್ಚಳವಾಗಲಿದೆ...
ಕಾಫಿ ಹಣ್ಣು ಕೊಯ್ಯುವಾಗ ಏಕಾಏಕಿ ಕಾಡಾನೆ ದಾಳಿ
ಕಾಫಿ ಮೆಣಸು ತೆಂಗು ಹಾಗು ಸುತ್ತಲೂ 8೦೦ ಕ್ಕೂ ಹೆಚ್ಚು ಅಡಿಕೆ ಬೆಳೆ ನಾಶ
ವಿವಿ-ಆಸ್ಪತ್ರೆ ಸಹಯೋಗದಲ್ಲಿ ಜಿಲ್ಲೆಯ ಎಲ್ಲಾ ಪತ್ರಕರ್ತರು ಹಾಗೂ ಪತ್ರಿಕ ವಿತರಕರು ಮತ್ತು ಕುಟುಂಬ ಸದಸ್ಯರಿಗೆ ಬೃಹತ್ ಆರೋಗ್ಯ ಶಿಬಿರ
ಚಾಮರಾಜನಗರ,ಫೆ.5:-ನಗರದ ನಗರಸಭೆ ಕಚೇರಿಯಲ್ಲಿ ಬುಧವಾರ ಆಯೋಜಿಸಿದ್ದ 5ನೇ ಹಣಕಾಸು ಆಯೋಗದ ಸಭೆಯಲ್ಲಿ ಜಿಲ್ಲಾ ಕೇಂದ್ರದಲ್ಲಿ ವಾಸಿಸುವ ಜನರ ಬಹುದೊಡ್ಡ ನಿರೀಕ್ಷೆಯಾಗಿರುವ ಶಾಶ್ವತ ಕುಡಿಯುವ...
ಹಾಸನ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ನ ಸಹಯೋಗದಲ್ಲಿ ರುಡ್ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಬ್ಯೂಟಿ ಪಾರ್ಲರ್...
ಹಾಸನ : ಸವಿತ ಮಹರ್ಷಿಯವರು ಕೇಶ ಶೃಂಗಾರ ಮಾಡುವುದರ ಜೊತೆಗೆ ಲಲಿತ ಕಲೆ, ಸಾಹಿತ್ಯದಲ್ಲಿಯೂ ಕೂಡ ಪ್ರಸಿದ್ಧರಾಗಿದ್ದರು, ಅವರ ತತ್ವಗಳನ್ನು ಅಳವಡಿಸಿಕೊಂಡು ಸನ್ಮಾರ್ಗಿಗಳಾಗಬೇಕು...
