ರಾಮನಾಥಪುರದ ಶ್ರೀ ಉತ್ತರಾದಿ ಮಠದಲ್ಲಿ ಶನಿವಾರ ಸಂಜೆ ನಡೆದ ಶ್ರೀ ರಾಘವೇಂದ್ರ ಗುರುಸಾರ್ವಭೌಮರ ಆರಾಧನಾ ಮಹೋತ್ಸವದಲ್ಲಿ ಭಕ್ತರಿಗೆ ಮಹಾದಾಸೋಹ ಏರ್ಪಡಿಸಿರುವುದು.
ಜಿಲ್ಲಾ ಸುದ್ದಿ
ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಅತ್ಯುತ್ತಮ ಸಾಧನೆ ಮಾಡಿ ಪ್ರಶಸ್ತಿಗಳನ್ನು ಗಳಿಸಿದ ವಿದ್ಯಾರ್ಥಿಗಳನ್ನು ವಿದ್ಯಾನಿಕೇತನ ಶಾಲೆಯ ಅಧ್ಯಕ್ಷ ವಿರೂಪಾಕ್ಷ ಹಾಗೂ ಶಾಲೆಯ ಆಡಳಿತ ಮಂಡಳಿ,...
ಗಂಜಿಗೆರೆ ಮಹೇಶ್ ಅವರು ಪತ್ರಿಕಾ ಕ್ಷೇತ್ರದಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ. ಹಿಂದುಳಿದ ವರ್ಗಗಳ, ದಲಿತರ ಹಾಗೂ ಶೋಷಿತರ ಧ್ವನಿಯಾಗಿ ನಿರಂತರವಾಗಿ ಕೆಲಸ...
ರಾಮನಾಥಪುರ: ದಕ್ಷಿಣ ಕಾಶಿ ಎಂದೇ ಪ್ರಖ್ಯಾತಿ ಪಡೆದಿರುವ ರಾಮನಾಥಪುರದ ಕಾವೇರಿ ನದಿ ದಂಡೆಯಲ್ಲಿರುವ ಶ್ರೀ ಸುಬ್ರಹ್ಮಣ್ಯಸ್ವಾಮಿ ದೇವಾಲಯದಲ್ಲಿ ಭಕ್ತರಿಗೆ ಪ್ರತಿನಿತ್ಯ ಮಧ್ಯಾಹ್ನ ಅನ್ನದಾಸೋಹ...
ಚನ್ನರಾಯಪಟ್ಟಣ: ನಾಡಿನ ಪಾರಂಪರಿಕ ಕಲೆ, ಜಾನಪದ ಹಾಗೂ ರಂಗಭೂಮಿ ಕಲೆಯನ್ನು ಮುಂದಿನ ಪೀಳಿಗೆಗೆ ಉಳಿಸಿ ಬೆಳೆಸುವಲ್ಲಿ ಯುವಜನತೆಯ ಪಾತ್ರ ಮಹತ್ತರವಾದದ್ದು ಎಂದು ಹಾಸನ...
ಪ್ರೊಕಾಮ್ ಇಂಟರ್ನ್ಯಾಷನಲ್, ‘HDOR – 100 ದಿನಗಳ ಓಟ’ (HDOR – 100 Days of Running) ಆಂದೋಲನದ ಹೊಸ ಆವೃತ್ತಿಯನ್ನು ಅಧಿಕೃತವಾಗಿ...
ತುಮಕೂರು: ಶಿರಾ ತಾಲ್ಲೂಕು ಗಾಣದ ಹುಣಸೆಯಲ್ಲಿರುವ ಸತ್ಯ ಸಾಯಿ ಕಾರುಣ್ಯನಿಕೇತನಂ ಗುರುಕುಲದ ಶಿಕ್ಷಣವನ್ನು ಪಿಯುಸಿ ತನಕ ವಿಸ್ತರಿಸುವ ಉದ್ದೇಶ ಇದೆ ಎಂದು ಒನ್...
ಕೊರಟಗೆರೆ :- ಹವಾಮಾನ ಬದಲಾವಣೆಯ ಪರಿಣಾಮಗಳನ್ನು ತಡೆಗಟ್ಟುವಲ್ಲಿ ಮಣ್ಣಿನ ಸಂರಕ್ಷಣೆ, ಅರಣ್ಯೀಕರಣ ಹಾಗೂ ಕೆರೆಗಳ ಸಂರಕ್ಷಣೆ ಅತ್ಯಂತ ಮಹತ್ವದ್ದಾಗಿದೆ ಎಂದು ಕೊರಟಗೆರೆ ರೋಟರಿ...
ಕೊರಟಗೆರೆ:- ತಾಲೂಕಿನ ಹೊಳವನಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ಅವರ ಅವಲಂಬಿತರಿಗಾಗಿ ಆಯೋಜಿಸಿದ್ದ ಉಚಿತ...
