ಜಿಲ್ಲಾ ಸುದ್ದಿ

ಸಾಧನೆ ಮಧ್ಯದಲ್ಲಿ ನಿಂತು ಹೋದರೆ ಏನೂ ತೊಂದರೆ ಇಲ್ಲ. ಏಕೆಂದರೆ ಅಂತವನು ದೇಹತ್ಯಾಗ ಮಾಡಿದ ಮೇಲೆ ಪುಣ್ಯವನ್ನು ಗಳಿಸಿದವರು ಪಡೆಯುವಂತಹ ಲೋಕವನ್ನು ಪಡೆಯುತ್ತಾನೆ.