ಮನೆಹಳ್ಳಿ ಮಠದ ಶ್ರೀ ಮಹಾಂತ ಶಿವಲಿಂಗಸ್ವಾಮೀಜಿ ಅವರ ಸಾನಿಧ್ಯದಲ್ಲಿ ಹಾಗೂ ವಿಶ್ವ ವೀರಶೈವ–ಲಿಂಗಾಯಿತ ಮಹಾ ವೇದಿಕೆಯ ಸಂಸ್ಥಾಪಕ ಮತ್ತು ಅಧ್ಯಕ್ಷರು, ಅನೇಕಲ್ ತಾಲ್ಲೂಕಿನ...
ಜಿಲ್ಲಾ ಸುದ್ದಿ
ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ಶ್ರೇಯಸ್ ಪಟೇಲ್, ಹೊಳೆನರಸೀಪುರ ಶಾಸಕ ಎಚ್.ಡಿ. ರೇವಣ್ಣ ಅಧಿಕಾರ ದುರುಪಯೋಗ ಮಾಡಿಕೊಂಡು ಅಧಿಕಾರಿಗಳಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು...
ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ತಾವರೆಹಳ್ಳಿ ಬಳಿ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಅರಕೆರೆ ಗ್ರಾಮದ ಪ್ರವೀಣ್ (34) ಮೃತನಾಗಿದ್ದು, ಹಣದ ವಿಚಾರಕ್ಕೆ...
ಚನ್ನರಾಯಪಟ್ಟಣದ ಶ್ರೀ ವಿವೇಕಾನಂದ ಅಂತರಾಷ್ಟ್ರೀಯ ಶಾಲೆಯಲ್ಲಿ ಕ್ರೀಡಾ ದಿನಾಚರಣೆ ನಡೆಯಿತು. ಅಂತರಾಷ್ಟ್ರೀಯ ಕೊಕ್ಕೋ ಆಟಗಾರ್ತಿ ಬಿ. ಚೈತ್ರ ಮಕ್ಕಳಿಗೆ ಶಿಕ್ಷಣದ ಜೊತೆಗೆ ಕ್ರೀಡೆಗೂ...
ಕೆ.ಆರ್.ಪೇಟೆಯಲ್ಲಿ ಕೆಪಿಟಿಸಿಎಲ್ ಹಾಗೂ ಚೆಸ್ಕಾಂ ವತಿಯಿಂದ ಪವರ್ ಮ್ಯಾನ್ ದಿನ ಮತ್ತು ವಿಶ್ವ ಮಹಿಳಾ ದಿನಾಚರಣೆ ಆಚರಿಸಲಾಯಿತು. ಸುರಕ್ಷತೆ, ಮಹಿಳಾ ಸಬಲೀಕರಣ ಹಾಗೂ...
ಹಾಸನ ಪೆನ್ಡ್ರೈವ್ ಪ್ರಕರಣದ ಚಾರ್ಜ್ಶೀಟ್ನಲ್ಲಿ ಜೆಡಿಎಸ್ ಕಾರ್ಯಕರ್ತರ ಹೆಸರು ಸೇರಿಸಿರುವುದು ರಾಜಕೀಯ ಪಿತೂರಿ ಎಂದು ಶಾಸಕ ಎಚ್.ಪಿ. ಸ್ವರೂಪ್ ಪ್ರಕಾಶ್ ಆರೋಪಿಸಿದ್ದಾರೆ. ಎಸ್ಐಟಿ...
Ramanathapura Higher Primary School Anniversary: Make good use of the facilities of government schools – Mohan Kumar
ಜ್ಞಾನಸಿರಿ ಕ್ಯಾಂಪಸ್ನಲ್ಲಿ ಕೂಡಾ ಅನೇಕ ದಾನಿಗಳು ವಿವಿಧ ಸೇವಾ ಜವಾಬ್ದಾರಿ ವಹಿಸಿಕೊಂಡು ಕಾಳಜಿಯಿಂದ ಸಹಕರಿಸಿದ್ದಾರೆ.ಸಾರ್ವಜನಿಕರು, ಸಂಘ ಸಂಸ್ಥೆಗಳು ವಿಶ್ವವಿದ್ಯಾಲಯದ ಬೆಳವಣಿಗೆಗೆ ಸ್ಪಂದಿಸಬೇಕು
ಕೃತಯುಗದಲ್ಲಿ ಸಂವರ್ತಕಾಪುರಿ ತ್ರೇತ್ರಾಯುಗದಲ್ಲಿ ವಾಸವಪುರಿ, ದ್ವಾಪರಾಯುಗದಲ್ಲಿ ವಹ್ನಿಕಾಪುರಿ ಮತ್ತು ಈ ಕಲಿಯುಗದಲ್ಲಿ ರಾಮನಾಥಪುರ ಎಂಬ ವಿಖ್ಯಾತವಾದ ಈ ಸುಕ್ಷೇತ್ರದಲ್ಲಿ ದೇವರ ಸನ್ನಿಧಿಗಳು ತುಸು...
ಮೆಟಬಾಲಿಜಂ ಕಾಯಿಲೆಯಿಂದ ಬಳಲುತ್ತಿದ್ದ ಮಗುವಿಗೆ ತುರ್ತು ಚಿಕಿತ್ಸೆ; ಪೊಲೀಸರ ಮಾನವೀಯ ಕಾರ್ಯಕ್ಕೆ ಮೆಚ್ಚುಗೆ
