ತಾಜಾ ಸುದ್ದಿ

ಸುದ್ದಿ

ಹಾಸನ: ಕೌಟುಂಬಿಕ ಕಲಹ  ಹಿನ್ನೆಲೆ ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕಬ್ಬಳಿ ಗ್ರಾಮದಲ್ಲಿ ನಡೆದಿದೆ. ಜಯಂತಿ...
ಶುಭೋದಯ ಯಾವಾಗ ಮೌನದಿಂದಿರಬೇಕು ಎಂಬುದನ್ನು ತಿಳಿಯದವನಿಗೆ ಯಾವಾಗ ಮಾತನಾಡಬೇಕು ಎಂಬುದೂ ತಿಳಿಯುವುದಿಲ್ಲ —ಪ.ಸೈರಸ್
ನಮ್ಮ ದೇಹ ಕೂಡಾ ಒಂದು ರಥ. ಅಂತಹ ರಥದಲ್ಲಿ ಜೀವನನ್ನು ನಡೆಸುವ ಭಗವಂತನ ಸನ್ನಿಧಾನವಿದೆ. ನಾಲ್ಕು ಕುದುರೆಗಳೆಂದರೆ ನಾಲ್ಕು ವೇದಗಳು. ಬಿಳಿ ಬಣ್ಣ ಸತ್ವ ಗುಣದ ಸಂಕೇತ - ಭಗವದ್ಗೀತೆ-ಶುಭೋದಯ