ಆಸುರೀ ಸ್ವಭಾವದವರ ಯೋಚನೆಗಳು ಹೇಗಿರುತ್ತವೆ ಎನ್ನುವುದನ್ನು ಕೃಷ್ಣ ಈ ಮೂರು ಶ್ಲೋಕದಲ್ಲಿ ವಿವರಿಸಿದ್ದಾನೆ.
ಶ್ಲೋಕ-ಲೋಕ
ಇವರು ತಮ್ಮ ಸುಖ-ಭೋಗವನ್ನು ತೀರಿಸಿಕೊಳ್ಳಲು ಅನ್ಯಾಯ ಮಾರ್ಗದಲ್ಲಿ ದುಡ್ಡು ಸಂಗ್ರಹ ಮಾಡಲು ಪ್ರಯತ್ನಿಸುತ್ತಿರುತ್ತಾರೆ. ಶಾಸ್ತ್ರದಲ್ಲಿ ಬರೆದಿರುವ ವಿಷಯಗಳನ್ನು ತಮಗೆ ಬೇಕಾದಂತೆ ತಿರುಚಿಕೊಂಡು, ತಮ್ಮ...
ಇವರು ಭೋಗಜೀವನದ ದಾಸರಾಗಿ, ಅದನ್ನು ಬಿಟ್ಟು ಇರಲಾರದ ಪರಾಧೀನತೆಯಲ್ಲಿ, ಜೀವನವೆಂದರೆ ಇಷ್ಟೇ ಎಂದು ತಿಳಿದು ಬದುಕುತ್ತಿರುತ್ತಾರೆ.
ಪುರಾಣದಲ್ಲಿ ಹೇಳುವಂತೆ ಹೇಗೆ ಪಾತಾಳವನ್ನು ಮಣ್ಣುಹಾಕಿ ಮುಚ್ಚಲು ಸಾಧ್ಯವಿಲ್ಲವೋ ಹಾಗೆ ಮನುಷ್ಯನ ಬಯಕೆಯನ್ನು ಪೂರೈಸಲು ಸಾಧ್ಯವಿಲ್ಲ.
ಆಸುರ ಮನೋವೃತ್ತಿ ಬೆಳೆಸಿಕೊಳ್ಳುವ ಜನ ತಮ್ಮ ಬದುಕಿಗೆ ಅನರ್ಥವನ್ನು ತಂದುಕೊಂಡು ತಮ್ಮ ನಾಶಕ್ಕೆ ತಾವೇ ಕಾರಣರಾಗುತ್ತಾರೆ.
ಒಂದರಿಂದ ಇನ್ನೊಂದು ಕ್ರಮವಾಗಿ ಹುಟ್ಟಿತು ಎನ್ನುವುದನ್ನೂ ಒಪ್ಪುವುದಿಲ್ಲ. ಮತ್ತೇನು? ಅವರ ದೃಷ್ಟಿಯಲ್ಲಿ ಇದೊಂದು ಬೇರೆಯ ತರ. ಇದೊಂದು ಕಾಮದ ಕೂಸು-ಮಾಯಾಸೃಷ್ಟಿ.
ನಮಗೆ ಕೃಷ್ಣ ಗೀತೆಯಲ್ಲಿ ಹೇಳುವ ಒಂದೊಂದು ಗುಣ ನಡತೆಗೆ ಉದಾಹರಣೆ ಮಹಾಭಾರತದಲ್ಲೇ ಸಿಗುತ್ತದೆ. ಅದಕ್ಕಾಗಿ ಗೀತೆಯನ್ನು ಮಹಾಭಾರತದ ಸಾರ ಎನ್ನುವುದು. ಆಸುರೀ ಸ್ವಭಾವಕ್ಕೆ...
ಈ ವಿಶ್ವದಲ್ಲಿ ಮೂಲಭೂತವಾಗಿ ಎರಡು ಬಗೆಯ ಮಾನವರಿದ್ದಾರೆ: ಭಗವಂತನೆಡೆಗೆ ಮುಖ ಮಾಡಿ ಸಾಗುವ ದೈವೀ ನಡೆಯುಳ್ಳವರು ಮತ್ತು ಭಗವಂತನಿಗೆ ಬೆನ್ನು ಹಾಕಿ ಸಾಗುವ...
ಮೇಲೆ ಹೇಳಿದ ಇಪ್ಪಾತ್ತಾರು ದೈವೀಗುಣಕ್ಕೆ ವಿರುದ್ಧವಾಗಿ ಆರು ಆಸುರೀ ಗುಣಗಳನ್ನು ಕೃಷ್ಣ ಈ ಶ್ಲೋಕದಲ್ಲಿ ಹೇಳಿದ್ದಾನೆ:
ಯಾರಿಗೆ ಗ್ರಹಣ ಮಾಡುವ ಯೋಗ್ಯತೆ ಇದೆ, ಆಸಕ್ತಿ, ಶ್ರದ್ಧೆ, ಭಕ್ತಿ ಇದೆ, ಅವರಿಗೆ ಮಾತ್ರ ಹೇಳಬೇಕು. ಇದು ರಹಸ್ಯಗಳಲ್ಲೇ ಅತ್ಯಂತ ಗೋಪ್ಯವಾದುದು. ಕ್ಷರಪುರುಷರ...
