ಈ ತತ್ವಾಭಿಮಾನಿ ದೇವತೆಗಳ ನಿಯಮಕನಾದ, ಎಲ್ಲಕ್ಕಿಂತ ಎತ್ತರದಲ್ಲಿರುವ, ಎಲ್ಲರ ಒಡೆಯ ಭಗವಂತ ಪರಮೇಶ್ವರಃ.
ಶ್ಲೋಕ-ಲೋಕ
“ಯಾವ ರೀತಿಯ ನಡೆಯಿಂದ ಸುಖ ಪಡೆಯಬಹುದು, ಯಾವ ರೀತಿಯ ನಡೆಯಿಂದ ನಮ್ಮ ಬದುಕಿನ ದುಃಖದಿಂದ ಪಾರಾಗಬಹುದು ಅನ್ನುವ ಮೂಲ ಮಂತ್ರವನ್ನು ನಿನ್ನ ಬಾಯಿಯಿಂದಲೇ...
ಅಧ್ಯಾತ್ಮ-ಮನೋವಿಜ್ಞಾನ, ಜೀವವಿಜ್ಞಾನ ಮತ್ತು ಪರಮಾತ್ಮವಿಜ್ಞಾನ. ಇಂತಹ ಅಪೂರ್ವ ವಿದ್ಯೆಯನ್ನು ಕೃಷ್ಣ ಅರ್ಜುನನ ಮುಂದೆ ತೆರೆದಿಟ್ಟಿರುವುದಕ್ಕೆ ಅರ್ಜುನ ಭಗವಂತನನ್ನು ಕೊಂಡಾಡುತ್ತಾನೆ ಮತ್ತು ಹೇಳುತ್ತಾನೆ “ಇದರಿಂದ...
. “ಜಗತ್ತಿನ ಸಮಸ್ತ ವಸ್ತುವಿನ ಒಳಗೂ ಹೊರಗೂ ತುಂಬಿ ನಾನು ವಿಶ್ವ ರೂಪನಾಗಿದ್ದೇನೆ” ಎನ್ನುತ್ತಾನೆ ಕೃಷ್ಣ.
ಒಟ್ಟಿನಲ್ಲಿ ಒಬ್ಬ ವ್ಯಕ್ತಿಯಲ್ಲಿ, ಒಂದು ವಸ್ತುವಿನಲ್ಲಿ ಇನ್ನೊಬ್ಬರಲ್ಲಿಲ್ಲದ ಯಾವ ವಿಶಿಷ್ಠ ಗುಣವಿದೆ ಅದು ಭಗವಂತನ ಹಿರಿಮೆಯ ಒಂದು ಬೆಳಕಿನ ಕಿಡಿ. ಇದು ಭಗವಂತನ...
ಕೃಷ್ಣ ಹೇಳುತ್ತಾನೆ “ನನ್ನ ವಿಭೂತಿ ಪ್ರಪಂಚದಲ್ಲಿರುವ ಪ್ರತಿಯೊಂದು ವಸ್ತುವಿನಲ್ಲೂ ಇದೆ. ಅದನ್ನು ಹೇಳಿ ಕೊನೆ ಇಲ್ಲ” ಎಂದು.
“ಈ ಜಗತ್ತಿನಲ್ಲಿರುವ ಸಮಸ್ತ ವಸ್ತು(ಜಡ-ಚೇತನ)ವಿಗೂ ಮೂಲಭೂತವಾಗಿರುವ ಅಭಿವ್ಯಂಜಕ ರೂಪ ಮತ್ತು ಶಕ್ತಿ ಕೊಡುವವನು ನಾನು” ಎನ್ನುತ್ತಾನೆ ಕೃಷ್ಣ.
“ದುಷ್ಟರನ್ನು ದಮನ ಮಾಡುವ ದಮನಶಕ್ತಿ ನಾನು” ಎನ್ನುತ್ತಾನೆ ಕೃಷ್ಣ. ಈ ದಮನಶಕ್ತಿಯಾಗಿ ವೀರರಲ್ಲಿ ಭಗವಂತ ಕೂತಿದ್ದಾನೆ. ದಂಡ ಎಂದರೆ ಶಿಕ್ಷೆ. ಸಂಸ್ಕೃತದಲ್ಲಿ ಶಿಕ್ಷೆ...
ದೈತ್ಯ ಗುರು ಶುಕ್ರಾಚಾರ್ಯರಲ್ಲಿ ‘ಉಶನ’ ನಾಮಕನಾಗಿ ಭಗವಂತ ನಿಂತ. ಈ ಕಾರಣದಿಂದ ಗ್ರಹಗಳಲ್ಲಿ ಶುಕ್ರ ಒಬ್ಬನಾಗಿ ಸ್ಥಾನ ಪಡೆದ. ತನ್ನ ಇಚ್ಛಾಮಾತ್ರದಿಂದಲೇ ಎಲ್ಲ...
ಜಗತ್ತಿನ ಎಲ್ಲ ವಿಜಯಗಳ ಪ್ರೇರಕ ಭಗವಂತ. ಒಂದು ಕಾರ್ಯದಲ್ಲಿ ಉತ್ಸಾಹದಿಂದ ತೊಡಗುವಂತೆ ಮಾಡುವವನು ‘ವ್ಯವಸಾಯ’ ನಾಮಕ ಭಗವಂತ. ಬಲನಿಯಾಮಕನಾಗಿ ಆತ ಬಲಶಾಲಿಗಳಲ್ಲಿ ‘ಸತ್ವ’...
