ಸರ್ವಾಭರಣಭೂಶಿತನಾದ ಮನಮೋಹಕ ರೂಪ ಒಂದು ಕಡೆಯಾದರೆ, ಚಕ್ರ-ಗದೆಯನ್ನು ಹಿಡಿದ ಶತ್ರು ಭಯಂಕರ ರೂಪ ಇನ್ನೊಂದೆಡೆಗೆ. ಎಲ್ಲವೂ ಒಂದು ಬೆಳಕಿನ ಪುಂಜದಂತೆ ಕಾಣುತ್ತಿದೆ.
ಶ್ಲೋಕ-ಲೋಕ
ಭಗವಂತನಿಗೆ ಸಹಸ್ರಾರು ಶಿರಗಳು, ಸಹಸ್ರಾರು ಕಣ್ಣುಗಳು, ಸಹಸ್ರಾರು ಪಾದಗಳು. ಎಲ್ಲಿ ಏನನ್ನು ಕಾಣಬೇಕೆಂದು ಅಪೇಕ್ಷೆ ಪಟ್ಟು ಅರ್ಜುನ ಕಂಡನೋ ಅಲ್ಲಿ ಆತ ಬಯಸಿದ್ದು...
ಅರ್ಜುನ ಕೃಷ್ಣನ ಅತ್ಯದ್ಭುತ ರೂಪವನ್ನು ನೋಡುತ್ತಿದ್ದಾನೆ. ಆತನಿಗೆ ಸಮಸ್ತ ದೇವತೆಗಳೂ ಆ ಭಗವಂತನೊಳಗೆ ಕಾಣುತ್ತಿದ್ದಾರೆ.
ಶ್ಲೋಕ – 14 ತತಃ ಸ ವಿಸ್ಮಯಾವಿಷ್ಟೋ ಹೃಷ್ಟರೋಮಾ ಧನಂಜಯಃ । ಪ್ರಣಮ್ಯ ಶಿರಸಾ ದೇವಂ ಕೃತಾಂಜಲಿರಭಾಷತ ॥೧೪॥ ತತಃ ಸಃ ವಿಸ್ಮಯ ಆವಿಷ್ಟಃ ಹೃಷ್ಟರೋಮಾ ಧನಂಜಯಃ । ಪ್ರಣಮ್ಯ...
ಅರ್ಜುನನಿಗೆ ವಿಶ್ವರೂಪ ದರ್ಶನವಾದಾಗ, ಪ್ರಪಂಚದಲ್ಲಿ ಭಗವಂತನ ವಿಶ್ವರೂಪ ದರ್ಶನ ಕಾಣುವ ಅರ್ಹತೆಯುಳ್ಳ ಎಲ್ಲರಿಗೂ ಈ ದರ್ಶನವಾಗಿತ್ತು.
ಸಾವಿರ ಸಾವಿರ ಸೂರ್ಯರು ಒಮ್ಮೆಲೆ ಮುಗಿಲಲ್ಲಿ ಮೂಡಿಬಂದರೆ, ಅಂಥ ಬೆಳಕು ಆ ಮಹಾತ್ಮನ ಬೆಳಕಿಗೆ ಸರಿಗಟ್ಟಿತೇನೊ !
ಕೃಷ್ಣ ನಮ್ಮೆಲ್ಲರಂತೆ ಮನುಷ್ಯರ ಆಕಾರದಲ್ಲಿ ಕಾಣಿಸಿಕೊಳ್ಳುತ್ತಿದ್ದ. ಆದರೆ ಈ ಕ್ಷಣದಲ್ಲಿ ಎಲ್ಲಿ ನೋಡಿದರಲ್ಲಿ ಕೃಷ್ಣನ ಮುಖ, ಅಲ್ಲಿ ಸೇರಿರುವ ಪ್ರತಿಯೊಂದು ಜೀವಿಯ ಒಳಗೆ,...
ಇಲ್ಲಿ ಬಳಸಿರುವ ‘ಹರಿಃ’ ಎನ್ನುವ ಪದ ಭಗವಂತನ ಸರ್ವಗತತ್ವವನ್ನು ವಿವರಿಸುವ ಪದ. ಯಾರು ಯಾವ ದೇವತಾ ಮುಖದಲ್ಲಿ ಆಹುತಿ ಕೊಟ್ಟರೂ ಅದನ್ನು ಮೊದಲು...
ಭಗವಂತನ ರೂಪವನ್ನು ಈ ನಮ್ಮ ಹೊರಗಣ್ಣಿನಿಂದ ಕಾಣಲು ಸಾಧ್ಯವಿಲ್ಲ. ಸ್ವರೂಪಭೂತನಾದ ಆ ಭಗವಂತನನ್ನು ನಾವು ನಮ್ಮ ಸ್ವರೂಪಭೂತವಾದ ಕಣ್ಣಿನಿಂದ ಮಾತ್ರ ನೋಡಲು ಸಾಧ್ಯ.
ಇಲ್ಲಿ ನೋಡೀಗ, ನನ್ನ ಮೈಯಲ್ಲಿ ಚರಾಚರಗಳಿಂದ ಕೂಡಿದ ಇಡಿಯ ಜಗತ್ತು ಒಂದುಗೂಡಿದ್ದನ್ನು. ಓ ಗುಡಾಕೇಶ, ಇನ್ನೇನು ನೋಡ ಬಯಸುವೆ ಅದನ್ನೆಲ್ಲಾ ನೋಡು.
