ಭಕ್ತಿ ವೇದಾಂತ ಸಾರ

ಗುಣತ್ರಯಗಳ ಬಗ್ಗೆ ಹಿಂದೆ ಸಾಕಷ್ಟು ವಿವರಗಳನ್ನು ಕೊಟ್ಟಿದ್ದ ಕೃಷ್ಣ, ಇಲ್ಲಿ ಜೀವನಕ್ಕೆ ಬಹಳ ಮುಖ್ಯವಾದ ತ್ರೈಗುಣ್ಯ ವಿದ್ಯೆಯನ್ನು ವಿವರಿಸಿದ್ದಾನೆ.
ಕರ್ಮಕ್ಕೆ ಕಾರಣವಾದ ಭಗವಂತನ ಪ್ರೇರಣೆ ಅವನ ಸ್ವರೂಪವೇ. ಆದ್ದರಿಂದ ಮುಮ್ಮುಖವಾದ ಅದು ಅರಿವಿನ ರೂಪ, ಎಲ್ಲರೂ ಅರಿಯಬೇಕಾದಂಥದು ಮತ್ತು ಎಲ್ಲವನ್ನೂ ಬಲ್ಲುದು
ನಮ್ಮ ಕ್ರಿಯೆಯಲ್ಲಿ ಪಾತ್ರಧಾರಿಗಳಾಗಿರುವಾಗ, ಅದನ್ನು ಅರಿಯದೆ, “ನಾನು ಮಾಡಿದೆ” ಎಂದು ಅಹಂಕಾರ ಪಟ್ಟುಕೊಳ್ಳುವುದು ಅರ್ಥಶೂನ್ಯ. ಈ ರೀತಿ ತಿಳಿದುಕೊಳ್ಳುವವರು ಬುದ್ಧಿಗೇಡಿಗಳು.
ಜೀವನಿಗೆ ಸ್ವತಂತ್ರ ಕರ್ತೃತ್ವ ಇಲ್ಲ, ಕರ್ಮ ಭಗವದಿಚ್ಛೆಯಂತೆ ನಡೆಯುತ್ತದೆ. ಹೀಗಿರುವಾಗ ಜೀವನಿಗೆ ವಿಧಿನಿಷೇಧ ಏಕೆ? ಶಾಸ್ತ್ರ ಏಕೆ ಅದನ್ನು ಮಾಡು, ಇದನ್ನು ಮಾಡಬೇಡ...
ಶ್ಲೋಕ – 14 ಅಧಿಷ್ಠಾನಂ ತಥಾ ಕರ್ತಾ ಕರಣಂ ಚ ಪೃಥಗ್ ವಿಧಮ್ । ವಿವಿಧಾಶ್ಚ ಪೃಥಕ್ ಚೇಷ್ಟಾ ದೈವಂ ಚೈವಾತ್ರ ಪಂಚಮಮ್ ॥೧೪॥ ಅಧಿಷ್ಠಾನಂ...
ಕ್ರಿಯೆ ನಡೆಯುವ ತಾಣ, ಮಾಡುವ ಭಗವಂತ [ಜೀವ], ಬೇರೆಬೇರೆ ಉಪಕರಣಗಳು, ಬಗೆಬಗೆಯ ಪೂರಕ ಕ್ರಿಯೆಗಳು ಮತ್ತು ಐದನೆಯದಾದ ಅದೃಷ್ಟ[ಭಗವಂತ].
ನಾವು ತೊರೆಯಬೇಕಾದದ್ದು ಕರ್ಮವನ್ನಲ್ಲ-ಕರ್ಮಫಲವನ್ನು. ಈ ರೀತಿ ಕರ್ಮ ಮಾಡಿಕೊಂಡು ಕರ್ಮಫಲ ತೊರೆದವನು ಕರ್ಮತ್ಯಾಗಿ ಎನಿಸುತ್ತಾನೆ.
ಇಲ್ಲಿ ‘ನಿಯತಕರ್ಮ’ ಎಂದರೆ ನಮ್ಮ ಜೀವಯೋಗ್ಯತೆಗೆ ಯಾವುದು ನಿಯತವೋ ಆ ಕರ್ಮ. ನಮಗೆ ತಿಳಿದಂತೆ ಎಲ್ಲ ಕರ್ಮವನ್ನು ಎಲ್ಲರೂ ಮಾಡುವಂತಿಲ್ಲ.
ಕರ್ಮ ಮಾಡುವಾಗ ಅದರಲ್ಲಿ ಬರುವ ಮೂಲ ದೋಷ ‘ನಾನು ಮಾಡಿದೆ, ನನ್ನಿಂದಾಯಿತು' ಎನ್ನುವ ಅಹಂಕಾರ. ಇದರ ಜೊತೆಗೆ ದೇವರ ಬಳಿ ನಮ್ಮ ಫಲಕಾಮನೆಯ...