ಭಕ್ತಿ ವೇದಾಂತ ಸಾರ

“ನೀನು ಇಡೀ ಜಗತ್ತಿನ ಸೃಷ್ಟಾರ, ಆಶ್ರಯದಾತ. ಸಮಸ್ತ ಜಗತ್ತಿನ ಮೂಲಾಶ್ರಯ. ಅನಾಧಿ ಅನಂತ ಕಾಲದಲ್ಲಿ ಶಾಶ್ವತ ಧರ್ಮವನ್ನು ರಕ್ಷಣೆ ಮಾಡುವವನು ನೀನು. ಸಮಸ್ತ...
ಸರ್ವಾಭರಣಭೂಶಿತನಾದ ಮನಮೋಹಕ ರೂಪ ಒಂದು ಕಡೆಯಾದರೆ, ಚಕ್ರ-ಗದೆಯನ್ನು ಹಿಡಿದ ಶತ್ರು ಭಯಂಕರ ರೂಪ ಇನ್ನೊಂದೆಡೆಗೆ. ಎಲ್ಲವೂ ಒಂದು ಬೆಳಕಿನ ಪುಂಜದಂತೆ ಕಾಣುತ್ತಿದೆ.
ಭಗವಂತನಿಗೆ ಸಹಸ್ರಾರು ಶಿರಗಳು, ಸಹಸ್ರಾರು ಕಣ್ಣುಗಳು, ಸಹಸ್ರಾರು ಪಾದಗಳು. ಎಲ್ಲಿ ಏನನ್ನು ಕಾಣಬೇಕೆಂದು ಅಪೇಕ್ಷೆ ಪಟ್ಟು ಅರ್ಜುನ ಕಂಡನೋ ಅಲ್ಲಿ ಆತ ಬಯಸಿದ್ದು...
ಅರ್ಜುನ ಕೃಷ್ಣನ ಅತ್ಯದ್ಭುತ ರೂಪವನ್ನು ನೋಡುತ್ತಿದ್ದಾನೆ. ಆತನಿಗೆ ಸಮಸ್ತ ದೇವತೆಗಳೂ ಆ ಭಗವಂತನೊಳಗೆ ಕಾಣುತ್ತಿದ್ದಾರೆ.
ಶ್ಲೋಕ – 14 ತತಃ ಸ ವಿಸ್ಮಯಾವಿಷ್ಟೋ ಹೃಷ್ಟರೋಮಾ ಧನಂಜಯಃ । ಪ್ರಣಮ್ಯ ಶಿರಸಾ ದೇವಂ ಕೃತಾಂಜಲಿರಭಾಷತ ॥೧೪॥ ತತಃ ಸಃ ವಿಸ್ಮಯ ಆವಿಷ್ಟಃ ಹೃಷ್ಟರೋಮಾ ಧನಂಜಯಃ । ಪ್ರಣಮ್ಯ...
ಅರ್ಜುನನಿಗೆ ವಿಶ್ವರೂಪ ದರ್ಶನವಾದಾಗ, ಪ್ರಪಂಚದಲ್ಲಿ ಭಗವಂತನ ವಿಶ್ವರೂಪ ದರ್ಶನ ಕಾಣುವ ಅರ್ಹತೆಯುಳ್ಳ ಎಲ್ಲರಿಗೂ ಈ ದರ್ಶನವಾಗಿತ್ತು.
ಕೃಷ್ಣ ನಮ್ಮೆಲ್ಲರಂತೆ ಮನುಷ್ಯರ ಆಕಾರದಲ್ಲಿ ಕಾಣಿಸಿಕೊಳ್ಳುತ್ತಿದ್ದ. ಆದರೆ ಈ ಕ್ಷಣದಲ್ಲಿ ಎಲ್ಲಿ ನೋಡಿದರಲ್ಲಿ ಕೃಷ್ಣನ ಮುಖ, ಅಲ್ಲಿ ಸೇರಿರುವ ಪ್ರತಿಯೊಂದು ಜೀವಿಯ ಒಳಗೆ,...
ಇಲ್ಲಿ ಬಳಸಿರುವ ‘ಹರಿಃ’ ಎನ್ನುವ ಪದ ಭಗವಂತನ ಸರ್ವಗತತ್ವವನ್ನು ವಿವರಿಸುವ ಪದ. ಯಾರು ಯಾವ ದೇವತಾ ಮುಖದಲ್ಲಿ ಆಹುತಿ ಕೊಟ್ಟರೂ ಅದನ್ನು ಮೊದಲು...
ಭಗವಂತನ ರೂಪವನ್ನು ಈ ನಮ್ಮ ಹೊರಗಣ್ಣಿನಿಂದ ಕಾಣಲು ಸಾಧ್ಯವಿಲ್ಲ. ಸ್ವರೂಪಭೂತನಾದ ಆ ಭಗವಂತನನ್ನು ನಾವು ನಮ್ಮ ಸ್ವರೂಪಭೂತವಾದ ಕಣ್ಣಿನಿಂದ ಮಾತ್ರ ನೋಡಲು ಸಾಧ್ಯ.