ವಿಚಾರ 🌏 ವಿಸ್ತಾರ

ಶ್ರದ್ಧಾ-ಭಕ್ತಿಯಿಂದ, ನಿರ್ಲಿಪ್ತತೆಯಿಂದ, ಕರ್ತವ್ಯವನ್ನು ನಿರ್ವಂಚನೆಯಿಂದ ಭಗವದರ್ಪಣಾಭಾವದಿಂದ ಮಾಡುವ ಕರ್ಮ ಸಾತ್ವಿಕ ಕರ್ಮ.
ಇನ್ನೂಬ್ಬರಲ್ಲಿರುವ ಸಾತ್ವಿಕ ಜ್ಞಾನವನ್ನು ಗುರುತಿಸದೆ; ಪರಮಾತ್ಮನ ಪ್ರಜ್ಞೆ ಇಲ್ಲದ ಅನುಷ್ಠಾನದಲ್ಲಿ ಬದುಕುವುವಂತೆ ಮಾಡುವ ಮೂಢ ಅರಿವು ತಾಮಸ.