ವಿಚಾರ 🌏 ವಿಸ್ತಾರ

ಎಲ್ಲಕ್ಕಿಂತ ಮಿಗಿಲಾಗಿ ನರಸಿಂಹನಂತೆ ಕೋರೆ ದಾಡೆಗಳಿಂದ ಬಾಯ್ದೆರೆದು ನಿಂತಿರುವ ನಿನ್ನ ಮುಖವನ್ನು ಕಂಡು ದಿಕ್ಕು ತೋಚದಾಗಿದೆ. ಪ್ರಳಯ ಕಾಲದ ಬೆಂಕಿಯಂತೆ ವ್ಯಾಪಿಸಿರುವ ನಿನ್ನನ್ನು...
ಭೂಮಿ ಆಕಾಶದಲ್ಲಿ ವ್ಯಾಪಿಸಿರುವ ನಿನ್ನ ಅನಂತ ರೂಪ-ಕತ್ತಲೆಯ ಸ್ಪರ್ಶವೇ ಇಲ್ಲದ ಬೆಳಕಿನ ಪುಂಜ. ನಿನ್ನೊಳಗೆ ಅನೇಕರು ಅನೇಕ ಶ್ರುತಿ ವಚನಗಳಿಂದ, ವೇದಗಳಿಂದ ನಿನ್ನನ್ನು...
ಏಕಾದಶರುದ್ರರು, ದ್ವಾದಶಾದಿತ್ಯರು, ಅಷ್ಟವಸುಗಳು, ಸಾಧ್ಯರು, ವಿಶ್ವೇದೇವತೆಗಳು, ಅಶ್ವಿಗಳು, ಮರುತ್ತುಗಳು, ಪಿತೃಗಳು, ಗಂಧರ್ವರು, ದೇವಗಣ ಪ್ರವಿಷ್ಟರಾದ ಯಕ್ಷರು, ಅಸುರರು, ಸಿದ್ಧರು,-ಇವರೆಲ್ಲರೂ ನಿಬ್ಬೆರಗಾಗಿ ನಿನ್ನನ್ನು ನೋಡುತ್ತಿದ್ದಾರೆ...
ಕೆಲವರು ನಿನ್ನೊಳಗೆ ಹೋಗುತ್ತಿದ್ದಾರೆ, ಇನ್ನು ಕೆಲವರು ಹೊರಬರುತ್ತಿದ್ದಾರೆ. ಕೆಲವರು ಕೈಮುಗಿದು ನಿನ್ನ ಸ್ತೋತ್ರ ಮಾಡುತ್ತಿದ್ದಾರೆ. ಜ್ಞಾನಿಗಳು ನಿನ್ನ ಈ ಅದ್ಭುತ ರೂಪವನ್ನು ಕಂಡು...