ವಿಚಾರ 🌏 ವಿಸ್ತಾರ

ಇವರು ಬೂಟಾಟಿಕೆಗಾಗಿ, ದೊಡ್ಡಸ್ತಿಕೆಯ ಪ್ರದರ್ಶನಕ್ಕಾಗಿ-ಯಜ್ಞ ಯಾಗಾದಿಗಳನ್ನು ಮಾಡಿಸುತ್ತಾರೆ. ಅಲ್ಲಿ ಶಾಸ್ತ್ರದ ಎಚ್ಚರವಿರುವುದಿಲ್ಲ; ಭಗವಂತ ಪ್ರೀತ್ಯರ್ಥನಾಗಲಿ ಎನ್ನುವ ಉದ್ದೇಶವಿಲ್ಲದ, ಅಂತರ್ಯಾಮಿ ಭಗವಂತನನ್ನು ಮರೆತು ಮಾಡುವ...
ಇವರು ತಮ್ಮ ಜೀವನದಲ್ಲಿ ಹಿಂದೆ ಆಗಿಹೋದ ಘಟನೆಗಳನ್ನು ಸದಾ ನೆನಪಿಸಿಕೊಂಡು ಗೊಂದಲಗೊಳ್ಳುತ್ತಾರೆ. ಇವರು ಎಂದೂ ತಮ್ಮ ತಪ್ಪಿಗೆ ಪಶ್ಚಾತ್ತಾಪ ಪಡುವುದಿಲ್ಲ.
ಇವರು ತಮ್ಮ ಸುಖ-ಭೋಗವನ್ನು ತೀರಿಸಿಕೊಳ್ಳಲು ಅನ್ಯಾಯ ಮಾರ್ಗದಲ್ಲಿ ದುಡ್ಡು ಸಂಗ್ರಹ ಮಾಡಲು ಪ್ರಯತ್ನಿಸುತ್ತಿರುತ್ತಾರೆ. ಶಾಸ್ತ್ರದಲ್ಲಿ ಬರೆದಿರುವ ವಿಷಯಗಳನ್ನು ತಮಗೆ ಬೇಕಾದಂತೆ ತಿರುಚಿಕೊಂಡು, ತಮ್ಮ...
ಇವರು ಭೋಗಜೀವನದ ದಾಸರಾಗಿ, ಅದನ್ನು ಬಿಟ್ಟು ಇರಲಾರದ ಪರಾಧೀನತೆಯಲ್ಲಿ, ಜೀವನವೆಂದರೆ ಇಷ್ಟೇ ಎಂದು ತಿಳಿದು ಬದುಕುತ್ತಿರುತ್ತಾರೆ.