ವಿದೇಶ

ಟಿಬೆಟ್‌ನಲ್ಲಿ ಉಂಟಾದ ಪ್ರವಾಹದಿಂದಾಗಿ ನೇಪಾಳದ ಹಲವು ಗ್ರಾಮಗಳು ಕೊಚ್ಚಿ ಹೋಗಿವೆ. ಇದುವರೆಗೆ ನುವಾಕೋಟ್ ಮತ್ತು ಧಾಡಿಂಗ್ ಜಿಲ್ಲೆಗಳಲ್ಲಿ ಎಂಟು ಮೃತದೇಹಗಳು ಪತ್ತೆಯಾಗಿವೆ.