ನವದೆಹಲಿ: ಜಿಎಸ್‌ಟಿ ಕಡಿತಕ್ಕೆ ಕೇಂದ್ರ ಸರ್ಕಾರ ಮುಂದಾದ ಹಾದಿ – 175ಕ್ಕೂ ಹೆಚ್ಚು ಉತ್ಪನ್ನಗಳು ಅಗ್ಗವಾಗುವ ನಿರೀಕ್ಷೆ

ಕೇಂದ್ರ ಸರ್ಕಾರ ಜಿಎಸ್‌ಟಿ ಕಡಿತಕ್ಕೆ ಮುಂದಾಗಿದ್ದು, ಶಾಂಪೂ, ಟೂತ್‌ಪೇಸ್ಟ್, ಟಾಲ್ಕಮ್ ಪೌಡರ್, ಎಸಿ ಮತ್ತು ಟಿವಿ ಸೇರಿದಂತೆ 175ಕ್ಕೂ ಹೆಚ್ಚು ಉತ್ಪನ್ನಗಳ ಬೆಲೆ ಅಗ್ಗವಾಗುವ ಸಾಧ್ಯತೆ. ನಿರ್ಮಲಾ ಸೀತಾರಾಮನ್ ನೇತೃತ್ವದ ಸಭೆಯಲ್ಲಿ ಅಂತಿಮ ಪಟ್ಟಿ ನಿರ್ಧಾರವಾಗಲಿದೆ.