ಚಾಮರಾಜನಗರ: ಮೂತ್ರ ವಿಸರ್ಜನೆಗೆಂದು ಹೊರ ಬಂದ ವ್ಯಕ್ತಿ ಮೇಲೆ ಹುಲಿ ದಾಳಿ

ಮೂತ್ರ ವಿಸರ್ಜನೆಗೆಂದು ಮನೆಯಿಂದ ಹೊರಗೆ ಬಂದಿದ್ದ ವ್ಯಕ್ತಿ ಮೇಲೆ ಹುಲಿ (Tiger) ದಾಳಿ ಮಾಡಿರುವ ಘಟನೆ ಚಾಮರಾಜನಗರ  ತಾಲೂಕಿನ ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತ ಅರಣ್ಯದಲ್ಲಿರುವ ರಾಮಯ್ಯನ ಪೋಡಿ ಎಂಬಲ್ಲಿ ನಡೆದಿದೆ.