50 ವರ್ಷ ಹಳೆಯ ಅಣೆಕಟ್ಟುಗಳ ಗೇಟ್ ಬದಲಾವಣೆ: ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ
ಕರ್ನಾಟಕದಲ್ಲಿ 50 ವರ್ಷಕ್ಕಿಂತ ಹಳೆಯ ಅಣೆಕಟ್ಟುಗಳ ಗೇಟ್‌ಗಳನ್ನು ಹಂತ ಹಂತವಾಗಿ ಬದಲಾಯಿಸಲು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದ್ದು, ತುಂಗಭದ್ರಾ ಅಣೆಕಟ್ಟಿಗೆ ಮೊದಲ ಆದ್ಯತೆ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
Copy and paste this URL into your WordPress site to embed
Copy and paste this code into your site to embed