ಚನ್ನರಾಯಪಟ್ಟಣ- ಮಾದಕ ವಸ್ತುಗಳ ವಿರುದ್ಧ ಕುವೆಂಪು ಇಂಟರ್ನ್ಯಾಷನಲ್ ಶಾಲೆಯಲ್ಲಿ ಜಾಗೃತಿ ಅಭಿಯಾನ

ಚನ್ನರಾಯಪಟ್ಟಣ ತಾಲ್ಲೂಕಿನ ಬರಗೂರು ಹ್ಯಾಂಡ್ ಪೋಸ್ಟ್‌ನ ಕುವೆಂಪು ಇಂಟರ್ನ್ಯಾಷನಲ್ ಶಾಲೆಯಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ ಹಾಗೂ ವಿಕಲಚೇತನ ಇಲಾಖೆ ಸಹಯೋಗದಲ್ಲಿ ಮಾದಕ ವಸ್ತುಗಳ ವಿರುದ್ಧ ಜಾಗೃತಿ ಅಭಿಯಾನ ನಡೆಯಿತು.