ವಿಡಿಯೋ ವೀಕ್ಷಿಸಿ – ಚನ್ನರಾಯಪಟ್ಟಣ- ಶಾಸಕ ಬಾಲಕೃಷ್ಣರ ಮೈತ್ರಿ ಧರ್ಮ ಮೈತ್ರಿ ಧರ್ಮ ಪಾಲಿಸದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸೇರಿದ್ದೇನೆ – ಅಣತಿ ಆನಂದ್

ಚನ್ನರಾಯಪಟ್ಟಣದ ಮಾಜಿ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಅಣತಿ ಆನಂದ್ ಹಾಗೂ ನೂರಾರು ಜೆಡಿಎಸ್-ಬಿಜೆಪಿ ಮುಖಂಡರು ಶಾಸಕರ ಧೋರಣೆಗೆ ಆಕ್ರೋಶ ವ್ಯಕ್ತಪಡಿಸಿ ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಈ ಸೇರ್ಪಡೆಯು ಜರುಗಿದ್ದು, ಮುಂದಿನ ಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲುವಿಗೆ ಶ್ರಮಿಸುವುದಾಗಿ ಘೋಷಿಸಿದ್ದಾರೆ.