ಚನ್ನರಾಯಪಟ್ಟಣ- ಪರಿಶಿಷ್ಟ ಹಣ ಪರಿಶಿಷ್ಟರಿಗೆ- ಆ.21ರಂದು ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ದಲಿತ ಪ್ರತಿಭಟನಾ ಧರಣಿ

ಚನ್ನರಾಯಪಟ್ಟಣದ ದಲಿತ ಸಂಘರ್ಷ ಸಮಿತಿ ಆ.21ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪರಿಶಿಷ್ಟ ಹಣ ಪರಿಶಿಷ್ಟರಿಗೆ ಮಾತ್ರ ಎಂಬ ಒತ್ತಾಯದೊಂದಿಗೆ ಬೃಹತ್ ಪ್ರತಿಭಟನಾ ಧರಣಿ ನಡೆಸಲಿದೆ. ರಾಜ್ಯದಾದ್ಯಂತ ಸಾವಿರಾರು ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ.