ಕೊಪ್ಪ ತಾಲ್ಲೂಕಿನ ಶಾನುವಳ್ಳಿ ಗ್ರಾಮ ಪಂಚಾಯತ್‌ನ ಉಪಾಧ್ಯಕ್ಷೆ ನಂದಿನಿ ಸಂತೋಷ ಅವರನ್ನು ಅನುದಾನ ದುರ್ಬಳಕೆ ಆರೋಪದ ಮೇಲೆ ಅನರ್ಹಗೊಳಿಸಲಾಗಿದೆ. ಮುಂದಿನ 6 ವರ್ಷಗಳವರೆಗೆ ಚುನಾವಣೆ ಸ್ಪರ್ಧಿಸಲು ನಿಷೇಧ.
Copy and paste this URL into your WordPress site to embed
Copy and paste this code into your site to embed