ಅಮೃತಮಹಲ್ ಕಾವಲ್ ಪ್ರದೇಶದ ಒತ್ತುವರಿ ತ್ವರಿತವಾಗಿ ತೆರವುಗೊಳಿಸಿ – ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕಟಾರಿಯಾ ಸೂಚನೆ

ಅಮೃತಮಹಲ್ ಕಾವಲ್ ಪ್ರದೇಶದ ಒತ್ತುವರಿ ಭೂಮಿ ತೆರವಿಗೆ ಜಿಲ್ಲಾಧಿಕಾರಿಗಳಿಗೆ ತೀವ್ರ ಸೂಚನೆ ನೀಡಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ. ಪರಿಶೀಲನಾ ಸಭೆಯಲ್ಲಿ ಶಾಲಾ ಫಲಿತಾಂಶ, ವಿದ್ಯುತ್, ರಸ್ತೆ ಹಾನಿ, ಮನೆಗಳಿಗೆ ಪರಿಹಾರ ಕುರಿತು ಚರ್ಚೆ.