ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ವಕೀಲರ ನಿಯೋಗದಿಂದ ಕ್ರಮಕ್ಕೆ ಸಿಎಂ ಮನವಿ
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ವಕೀಲರಾದ ಬಾಲನ್ ಮತ್ತು ಸಿ.ಎಸ್. ದ್ವಾರಕನಾಥ್ ನೇತೃತ್ವದ ವಕೀಲರ ನಿಯೋಗ ರಾಜ್ಯ ಸರ್ಕಾರವನ್ನು ಭೇಟಿಯಾಗಿ ಅಗತ್ಯ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿದೆ.
Copy and paste this URL into your WordPress site to embed
Copy and paste this code into your site to embed