ಸರ್ಕಾರಿ ನೌಕರರಿಗೆ ಸಿಎಂ ಸಿದ್ದರಾಮಯ್ಯರಿಂದ ತುಟ್ಟಿಭತ್ಯೆ ಘೋಷಣೆ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ನೀಡುವುದಾಗಿ ಘೋಷಿಸಿದ್ದು, ದಸರಾ ಉತ್ಸವ ರಾಜಕೀಯದ ವಿಷಯವಲ್ಲ ಎಂದು ಸ್ಪಷ್ಟಪಡಿಸಿದರು. ಜಾತಿ ಸಮೀಕ್ಷೆ ಅಸಮಾನತೆ ನಿವಾರಣೆಗೆ ಎಂದು ಹೇಳಿದರು.