ಕನ್ನಡ ಸಂಸ್ಕೃತಿ ಉಜ್ವಲವನ್ನಾಗಿಸಲು ಬದ್ಧತೆ – 18 ಸಾಧಕರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಗೌರವ

“ಸಾಧನೆಯಲ್ಲೇ ತೊಡಗಿರುವ ವ್ಯಕ್ತಿಗಳನ್ನು ಗುರುತಿಸಿ, ಅವರಿಗೆ ಗೌರವ ಸಲ್ಲಿಸುವುದೇ ಸರ್ಕಾರದ ಗುರಿ” ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ 18 ಸಾಧಕರಿಗೆ ಜೀವಮಾನ ಸಾಧನೆ ಪ್ರಶಸ್ತಿಗಳನ್ನು ನೀಡಿದೆ.